ಅಭುವನಸ ಕ್ರಿಯೇಷನ್ಸ್ ಲಾಂಛನದಲ್ಲಿ ರವೀಂದ್ರ ಕುಮಾರ್ ಅವರು ನಿರ್ಮಿಸಿರುವ, ಚೇತನ್ ಕೇಶವ್ ನಿರ್ದೇಶನದ ಹಾಗೂ ತಮ್ಮ ಅಮೋಘ ಅಭಿನಯ ಹಾಗೂ ಕಂಠದಿಂದ ಜನಮನಸೂರೆಗೊಂಡಿರುವ ವಸಿಷ್ಠ ಸಿಂಹ ನಾಯಕರಾಗಿ ನಟಿಸಿರುವ “Love ಲಿ” ಚಿತ್ರ ಬಿಡುಗಡೆಯಾಗಿ 25 ದಿನಗಳಾಗಿದೆ. ಪ್ರಸ್ತುತ ಕರ್ನಾಟಕದ ಮೂವತ್ತಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ಸಂದರ್ಭದಲ್ಲಿ ಸಮಾರಂಭ ಆಯೋಜಿಸಿದ್ದ ನಿರ್ಮಾಪಕರು ಚಿತ್ರತಂಡದ ಸದಸ್ಯರಿಗೆ ನೆನಪಿನ ಕಾಣಿಕೆ ನೀಡಿ ಗೌರವಿಸಿದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು. ನಮ್ಮ ಚಿತ್ರವನ್ನು ಮೊದಲಿನಿಂದಲೂ ಪ್ರೋತ್ಸಾಹಿಸುತ್ತಾ ಬಂದಿರುವ […]
Browse Tag
#lovele #vashishtasimha #datanna #newmovie #sandalwood #cinibuzz
1 Article