manaadu
ಕಾಲಿವುಡ್ ಸ್ಪೆಷಲ್

ಪ್ಯಾನ್ ಇಂಡಿಯಾ ಸಿನಿಮಾದ ಲಿರಿಕಲ್ ಹಾಡು ಬಿಡುಗಡೆ!

ಕಾಲಿವುಡ್ ಸ್ಟಾರ್ ನಟ ಸಿಲಂಬರಸನ್.ಟಿ.ಆರ್ ನಟನೆಯ ’ಮಾನಾಡು’ ತಮಿಳು ಚಿತ್ರವು ಐದು ಭಾಷೆಗಳಲ್ಲಿ ಸಿದ್ದಗೊಳ್ಳುತ್ತಿದೆ. ಕನ್ನಡದಲ್ಲಿ ಸುದೀಪ್, ತಮಿಳಿನಲ್ಲಿ ಎ.ಆರ್.ರೆಹಮಾನ್, ಹಿಂದಿಯಲ್ಲಿ ಅನುರಾಗ್‌ಕಶ್ಯಪ್, ತೆಲುಗುದಲ್ಲಿ ರವಿತೇಜ ಮತ್ತು ಮಲೆಯಾಳಂದಲ್ಲಿ ಪೃಥ್ವಿರಾಜ್ ಟೈಟಲ್‌ನ್ನು ...