ಪ್ಯಾಂಥರ್ಸ್ ಕ್ರಿಯೇಟಿವ್ ಸಿನಿಮಾಸ್ ಲಾಂಛನದಲ್ಲಿ ರಂಜನ ಎಂ ಕುಮಾವತ್ ನಿರ್ಮಿಸುತ್ತಿರುವ ಹಾಗೂ ಸತೀಶ್ ಕುಮಾರ್ ಎಸ್ ಚೊಚ್ಚಲ ನಿರ್ದೇಶನದ “ಮದ್ದಾನೆ” ಚಿತ್ರದ ಮುಹೂರ್ತ ಸಮಾರಂಭ ಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ನೆರವೇರಿತು. ನಿರ್ಮಾಪಕರಾದ ಕೆ.ಮಂಜು , ರಮೇಶ್ ಯಾದವ್ ಹಾಗೂ ಕಡ್ಡಿಪುಡಿ ಚಂದ್ರು ಮುಖ್ಯ ಅತಿಥಿಗಳಾಗಿ ಆಗಮಿಸಿ ಚಿತ್ರತಂಡಕ್ಕೆ ಶುಭ ಕೋರಿದರು. ನಿಹಾಲ್ ರಾಜ್ ಈ ಚಿತ್ರದ ನಾಯಕನಾಗಿ ನಟಿಸುತ್ತಿದ್ದಾರೆ. ಮುಹೂರ್ತ ಸಮಾರಂಭದ ನಂತರ ನಡೆದ ಪತ್ರಿಕಾಗೋಷ್ಠಿಯಲ್ಲಿ “ಮದ್ದಾನೆ” ಚಿತ್ರದ ಬಗ್ಗೆ ಚಿತ್ರತಂಡದವರು ಮಾತನಾಡಿದರು. “ಮದ್ದಾನೆ” ನನ್ನ ಮೊದಲ […]
Browse Tag
#maddane #kannadamovie #sandalwood #cinibuzz
1 Article