Tag: #MalenadaGombe #Kerebete #gowrishankarSRG #BinduShivaram #a2music #kannadasongs

  • ಕೆರೆಬೇಟೆಯಲ್ಲಡಗಿದೆ ಮಲೆನಾಡಿನ ಕರಾಳ ಸತ್ಯ!

    ಕೆರೆಬೇಟೆಯಲ್ಲಡಗಿದೆ ಮಲೆನಾಡಿನ ಕರಾಳ ಸತ್ಯ!

    ಅವನು ಭಯಂಕರ ಒರಟ. ಗಂಡಸು, ಹೆಂಗಸು ಅನ್ನೋದನ್ನೂ ನೋಡದೆ ಯಾರೆಂದರೆ ಅವರ ಮೇಲೆ ಮುರಕೊಂಡು ಬೀಳುವ ಕೋಪಿಷ್ಟ. ಎರಡು ಎಕರೆ ಗದ್ದೆ, ತೋಟ ಖರೀದಿ ಮಾಡೋದೇ ಇವನಿಗೆ ಬದುಕಿನ ಪರಮ ಗುರಿ. ಹೆಸರು ಕೆರೆಮನೆ ನಾಗ! ರಾಜಾರೋಷವಾಗಿ ನಾಟಾ ಕಳ್ಳಸಾಗಾಣೆ ಮಾಡಿಕೊಂಡಿದ್ದ ನಾಗ ಜೈಲಿಂದ ಹೊರಬಂದಿರುತ್ತಾನೆ. ಮಲೆನಾಡ ಗೊಂಬೆಯೊಂದನ್ನು ನೋಡಿ ಈ ಮನೆಹಾಳನ ಮನಸೋಲುತ್ತದೆ. ಜಾತಿ ಕಾರಣಕ್ಕೆ ಒಲ್ಲೆ ಅನ್ನುವ  ಅವರಪ್ಪನ ವಿರೋಧವನ್ನೂ ಲೆಕ್ಕಿಸದೆ ಹುಡುಗಿಯನ್ನು ಎತ್ತಾಕಿಕೊಂಡು ಬರುತ್ತಾನೆ. ಮುಂದೆ ಯಾರೂ ನಿರೀಕ್ಷಿಸಲೂ ಸಾಧ್ಯವಾಗದ ತಿರುವುಗಳು ಘಟಿಸುತ್ತವೆ.…