ಯಶಸ್ವೀ ಚಿತ್ರಗಳಾದ ಓ ಮೈ ಲವ್, 18 ಟು 25 ಬಳ್ಳಾರಿ ದರ್ಬಾರ್ ಅಲ್ಲದೆ ತೆಲುಗಿನಲ್ಲೂ ಪ್ರತಿಭಾವಂತ ನಿರ್ದೇಶಕನಾಗಿ ಗುರುತಿಸಿಕೊಂಡಿರುವ ನಾರಿ ಶ್ರೀನಿವಾಸ್ (ಸ್ಮೈಲ್ ಶ್ರೀನು) ನಿರ್ದೇಶಕರು ಕಥೆ ತುಂಬಾ ಅದ್ಭುತವಾಗಿ ಮಾಡಿಕೊಂಡಿದ್ದಾರೆ ಎಲ್ಲಾ ಪಾತ್ರಗಳ ಜೊತೆ ನಾಯಕನ ಪಾತ್ರ ತುಂಬಾ ಚೆನ್ನಾಗಿದೆ ನಟನಾಗಿ ಈ ಒಂದು ಪಾತ್ರ ಮಾಡಿದರೆ ಸಾಕು ಅನ್ನುವ ಹಾಗೆ ಈ ನಾಯಕನ ಪಾತ್ರ ಇದೆ, ಒಬ್ಬ ನಟನಾಗಿ ನಿರೂಪಿಸಲು ಏನೆಲ್ಲಾ ಭಾವನೆಗಳು ಬೇಕೋ ಅದೆಲ್ಲವೂ ಈ ಚಿತ್ರದಲ್ಲಿದೆ ಹಾಗಾಗಿ ನಟಿಸಲು ಒಪ್ಪಿಕೊಂಡೆ. […]
Browse Tag
#mandela #srinivas #sandalwood #cinibuzz
1 Article