ವಿಭಿನ್ನ ಕಂಟೆಂಟಿನ ಸುಳಿವಿನ ಮೂಲಕವೇ ಸದ್ದು ಮಾಡೋ ಸಿನಿಮಾಗಳು ಗೆದ್ದು ಬೀಗಿದ ಅನೇಕ ಉದಾಹರಣೆಗಳಿವೆ. ಆ ಸಾಲಿಗೆ ಸೇರ್ಪಡೆಗೊಳ್ಳುವ ಸ್ಪಷ್ಟ ಲಕ್ಷಣಗಳನ್ನು ಒಳಗೊಂಡಿರುವ ಚಿತ್ರ ಮಾರ್ನಮಿ. ಪಿಂಗಾರ ಚಿತ್ರಕ್ಕೆ ರಾಷ್ಟ್ರಪ್ರಶಸ್ತಿ ಪಡೆದಿರುವ ಪ್ರೀತಂ ಆರ್ ಶೆಟ್ಟಿ ಗರಡಿಯಲ್ಲಿ ನಿರ್ದೇಶನದ ಪಟ್ಟುಗಳನ್ನು ಕಲಿತಿರುವ ರಿಶಿತ್ ಶೆಟ್ಟಿ ಚೊಚ್ಚಲ ಪ್ರಯತ್ನವೇ ಈ ಮಾರ್ನಮಿ. ಈ ಚಿತ್ರದ ಟೈಟಲ್ ಟೀಸರ್ ಬಿಡುಗಡೆ ಕಾರ್ಯಕ್ರಮ ಬೆಂಗಳೂರಿನ ಎಸ್ ಆರ್ ವಿ ಥಿಯೇಟರ್ ನಲ್ಲಿ ಮಾಡಲಾಯಿತು. ಈ ವೇಳೆ ಚಿತ್ರತಂಡ ಚಿತ್ರದ ಬಗ್ಗೆ ಮಾಹಿತಿ […]
Browse Tag
#marnami #kannadamovie #sandalwood #cinibuzz
1 Article