ಸ್ಯಾಂಡಲ್ವುಡ್ನಲ್ಲಿ ಅಂಗಳದಲ್ಲಿ ‘ಮರ್ಯಾದೆ ಪ್ರಶ್ನೆ’ ಸಿನಿಮಾ ಒಂದಿಲ್ಲೊಂದು ಕಾರಣಕ್ಕೆ ಸುದ್ದಿಯಲ್ಲಿದೆ. ಶೀರ್ಷಿಕೆ ಅನಾವರಣವನ್ನೇ ಕೊಂಚ ವಿಭಿನ್ನವಾಗಿ ಮಾಡಿದ್ದ ಚಿತ್ರತಂಡ, ಅದಾದ ಬಳಿಕವೂ ಚಿತ್ರದ ಪ್ರಚಾರವನ್ನೂ ಅಷ್ಟೇ ವಿಶೇಷವಾಗಿ ನೋಡುಗನ ಮುಂದೆ ತಂದಿಟ್ಟಿತ್ತು. ಸಾಕಷ್ಟು ಸಿನಿಮೋತ್ಸಾಹವಿರುವ ಆರ್ ಜೆ ಪ್ರದೀಪ್ ಅವರು ತಮ್ಮದೇ ಸಕ್ಕತ್ ಸ್ಟುಡಿಯೋ ಮೂಲಕ ನಿರ್ಮಾಣ ಮಾಡುತ್ತಿದ್ದಾರೆ. ಇದು ಇವರ ಮೊದಲ ಸಿನಿಮಾ. ಸಕ್ಕತ್ ಕಂಟೆಂಟ್ಗಳ ಮೂಲಕವೇ ಪ್ರೇಕ್ಷಕರ ನಿರೀಕ್ಷೆ ಹೆಚ್ಚಿಸಿರುವ ಸಕ್ಕತ್ ಸ್ಟುಡಿಯೋ, ಈ ಹಿಂದೆ ವೆಬ್ಸಿರೀಸ್ ಗಮನ ಸೆಳೆದಿದ್ದ ಈ ನಿರ್ಮಾಣ ಸಂಸ್ಥೆ […]
Browse Tag
#maryadeprashne #kanndamovie #sandalwood #kannada #cinibuzz
1 Article