ತೆಲುಗಿನ ರಾಕಿಂಗ್ ಸ್ಟಾರ್ ಅಂತಾ ಕರೆಯಲ್ಪಡುವ ಮಂಚು ಮನೋಜ್ ಜನ್ಮದಿನದ ಸಂಭ್ರಮದಲ್ಲಿದ್ದಾರೆ. ಹುಟ್ಟುಹಬ್ಬದ ಖುಷಿಯಲ್ಲಿರುವ ಮನೋಜ್ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. 8 ವರ್ಷದ ಬಳಿಕ ಮಂಚು ಮನೋಜ್ ಮತ್ತೆ ಬಣ್ಣ ಹಚ್ಚಿದ್ದಾರೆ. ಹನುಮಾನ್ ಖ್ಯಾತಿಯ ತೇಜ್ ಸಜ್ಜಾ ನಾಯಕನಾಗಿ ನಟಿಸುತ್ತಿರುವ ಮಿರಾಯ್ ಸಿನಿಮಾ ಮೂಲಕ ರಾಕಿಂಗ್ ಸ್ಟಾರ್ ಮನೋಜ್ ಬೆಳ್ಳಿತೆರೆಗೆ ಮತ್ತೆ ಕಂಬ್ಯಾಕ್ ಆಗಿದ್ದಾರೆ. ಮಂಚು ಮನೋಜ್ ಜನ್ಮದಿನದ ವಿಶೇಷವಾಗಿ ಮಿರಾಯ್ ಚಿತ್ರತಂಡ ಸ್ಪೆಷಲ್ ವಿಡಿಯೋ ಬಿಡುಗಡೆ ಮಾಡಿದೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಕಿಚ್ಚ […]
Browse Tag
#miraya #kannadamovie #sandalwood #kicchasudeep
1 Article