ಝೈದ್ ಖಾನ್ ನಾಯಕನಾಗಿ ನಟಿಸಿರುವ ಬನಾರಸ್ ಚಿತ್ರ ಬಿಡುಗಡೆಗೆ ಇನ್ನು ಐದು ದಿನ ಮಾತ್ರ ಬಾಕಿ ಉಳಿದುಕೊಂಡಿದೆ. ಈ ಚಿತ್ರ ನವೆಂಬರ್ ೪ರಂದು ದೇಶಾದ್ಯಂತ ತೆರೆಗಾಣಲಿದೆ. ಇದುವರೆಗೂ ಅತ್ಯಂತ ವ್ಯವಸ್ಥಿತವಾಗಿ ಪ್ಯಾನಿಂಡಿಯಾ ಮಟ್ಟದಲ್ಲಿ ಬನಾರಸ್ ಅನ್ನು ಮುನ್ನೆಲೆಗೆ ತರಲಾಗಿದೆ. ಇದೀಗ ಕಡೇಯ ಕ್ಷಣಗಳಲ್ಲಿ ಸಂಚಲನ ಮೂಡಿಸುವ ಸಲುವಾಗಿ ಝೈದ್ ಊರಿಂದೂರಿಗೆ ಬನಾರಸ್ ಯಾತ್ರ ಆರಂಭಿಸಿದ್ದಾರೆ. ಇಂದು ಬೆಳಗ್ಗೆ ೮.೩೦ಕ್ಕೆ ಸರಿಯಾಗಿ, ಬೆಂಗಳೂರಿನ ಟೌನ್ ಹಾಲ್ನಿಂದ ಈ ಯಾತ್ರೆ ಆರಂಭವಾಗಿದೆ. ಅಲ್ಲಿಂದ ಹೊರಟ ಬನಾರಸ್ ಯಾತ್ರೆ ಆ ನಂತರದಲ್ಲಿ […]
Browse Tag
mysore
1 Article