ಸ್ಟೈಲ್ ಐಕಾನ್ ಅವಾರ್ಡ್’ಗೆ ಚುಂಬಿಸಿದ ಪಟಾಕಾ..
ಸ್ಯಾಂಡಲ್ ವುಡ್ ಪಟಾಕಾ ಫುಲ್ ಖುಷಿಯಲಿದ್ದಾರೆ. ಕನ್ನಡದಿಂದ ನಟನಾ ಜರ್ನಿ ಆರಂಭಿಸಿದ್ದ ನಭಾ ನಟೇಶ್ ಈಗ ಪ್ಯಾನ್ ಇಂಡಿಯಾ ಪ್ರಾಜೆಕ್ಟ್ ಗಳಲ್ಲಿ ಬ್ಯುಸಿಯಾಗಿದ್ದಾರೆ. ಶೃಂಗೇರಿ ಮೂಲದ ಈ ನಟಿ ಸದ್ಯ ತೆಲುಗು ಚಿತ್ರರಂಗದ ಟಾಪ್ ನಟಿಯರಲ್ಲಿ ಒಬ್ಬರಾಗಿ ಗುರುತಿಸಿಕೊಂಡಿದ್ದಾರೆ. ಒಂದರ ಹಿಂದೊಂದು ಸಿನಿಮಾಗಳಲ್ಲಿ ನಟಿಸುತ್ತಿರುವ ನಭಾ, ಔಟ್ ಲುಕ್ ಇಂಡಿಯನ್ ಬ್ಯುಸಿನೆಸ್ ಕೊಡುವ ಮಾಡುವ 2024ರ ಸ್ಟೈಲ್ ಐಕಾನ್ ಪ್ರಶಸ್ತಿಗೆ ಭಜನರಾಗಿದ್ದಾರೆ. ಮಹಾನಟಿ ಖ್ಯಾತಿಯ ಕೀರ್ತಿ ಸುರೇಶ್ ನಭಾಗೆ ಈ ಪ್ರಶಸ್ತಿ ನೀಡಿ ಗೌರವಿಸಿದರು. ಸ್ಟೈಲೀಶ್ ಲುಕ್ […]