ಪೆಟ್ಟಿ ಅಂಗಡಿ

ಫೆ.೧೭ರಿಂದ ಹೊಸ ರೂಪದಲ್ಲಿ ನಾಗಿಣಿ ೨

ಈಚಿನ ದಿನಗಳಲ್ಲಿ ಪ್ರೇಕ್ಷಕರಿಗೆ ಬೆಳ್ಳಿತೆರೆಯಷ್ಟೇ ಅತ್ಯುತ್ತಮ ಗುಣಮಟ್ಟದ ಮನರಂಜನೆ ನೀಡುವಂಥ ಹಲವಾರು ಕಾರ್ಯಕ್ರಮಗಳನ್ನು ಕಿರುತೆರೆಯ ಜೀ ಕನ್ನಡ ವಾಹಿನಿ ನೀಡುತ್ತಿದೆ. ನಾಲ್ಕು ವರ್ಷಗಳಿಂದ  ಕಾರ್ಯಕ್ರಮ ನಿರೂಪಣೆಯಲ್ಲಿ ಹೊಸತನ ಮೈಗೂಡಿಸಿಕೊಳ್ಳುವ ಮೂಲಕ ಕನ್ನಡಿಗರಿಗೆ ...