Tag: #nenapiralipream #500cr #kannadamovie
-
ಐನೂರು ಕೋಟಿ ಪಿಚ್ಚರ್ ಏನಾಯ್ತು ಪ್ರೇಮು?
ನೆನಪಿರಲಿ ಪ್ರೇಮ್ ಚಿತ್ರರಂಗಕ್ಕೆ ಕಾಲಿಟ್ಟು ಕರೆಕ್ಟಾಗಿ 24 ವರ್ಷ ಆಗಿದೆ. ಬೇರೆ ನಟರಿಗೆ ಹೋಲಿಸಿದರೆ ಪ್ರೇಮ್ ನಟಿಸಿದ ಚಿತ್ರಗಳ ಸಂಖ್ಯೆ ತೀರಾ ಕಡಿಮೆ. ಹಾಗೆ ನೋಡಿದರೆ ಪ್ರೇಮ್ ಇಂಡಸ್ಟ್ರಿಗೆ ಬಂದಾಗ ಹೀರೋಗಳ ಕೊರತೆ ಸಿಕ್ಕಾಪಟ್ಟೆ ಇತ್ತು. ಆಗಿನ್ನೂ ಗಣೇಶ್, ದುನಿಯಾ ವಿಜಿ, ಶ್ರೀನಗರ ಕಿಟ್ಟಿ, ಅಜಯ್ ರಾವ್ ಮೊದಲಾದವರೆಲ್ಲ ಹೀರೋಗಳಾಗಿರಲಿಲ್ಲ. ಪೋಷಕ ಪಾತ್ರಗಳಲ್ಲಷ್ಟೇ ಅಭಿನಯಿಸಿಕೊಂಡಿದ್ದರು. ಶರಣ್ ಕೋಮಲ್ ತರದ ಕಲಾವಿದರು ಕಾಮಿಡಿ ಪಾತ್ರಗಳನ್ನು ಮಾಡಿಕೊಂಡಿದ್ದರು. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್, ಕಿಚ್ಚ ಸುದೀಪ್ ಮತ್ತು ದರ್ಶನ್…