ನೈಸ್ ರೋಡ್ ಎಂದು ಸಿನಿಮಾಕ್ಕೆ ಹೆಸರಿಟ್ಟುಕೊಂಡು ಬಿಡುಗಡೆಗೆ ಸಿದ್ಧವಾಗಿದ್ದಾಗಲೇ ನೈಸ್ ರೋಡ್ ಕಂಪನಿಯವರಿಂದ ಟೈಟಲ್ ಬದಲಾಯಿಸಿ ಎಂದು ನೋಟೀಸ್ ಬಂದಿದ್ದರಿಂದ ಈಗ ನೈಸ್ ರೋಡ್ ಬದಲಾಗಿ ನೈಟ್ ರೋಡ್ ಎಂದು ಚಿತ್ರಕ್ಕೆ ಮರು ನಾಮಕರಣ ಮಾಡಿ ಈಗ ಬಿಡುಗಡೆಗೆ ಸಿದ್ದಮಾಡಿದ್ದಾರೆ. ಈ ಹಿಂದೆ ನೈಸ್ ರೋಡ್ ಎಂದು ಸಿನಿಮಾ ಬಿಡುಗಡೆಗೆ ಸಿದ್ದವಾಗಿತ್ತು ಈ ಸಂದರ್ಭದಲ್ಲಿ ನೈಸ್ ರೋಡ್ ಕಂಪನಿಯವರು ಸಿನಿಮಾ ಟೈಟಲ್ ಬದಲಿಸುವಂತೆ ನೋಟೀಸ್ ನೀಡಿದ್ದರು, ಸಿನಿಮಾ ತಂಡದವರು ಈ ಸಿನಿಮಾಗೂ ನೈಸ್ ರೋಡ್ ಗು ಯಾವುದೇ […]
Browse Tag
#niteroad #kannadamovie #sandalwood #cinibuzz
1 Article