ಕವೀಶ್ ಶೆಟ್ಟಿ ಮತ್ತು ಮೇಘಾ ಶೆಟ್ಟಿ ಕಾಂಬಿನೇಷನ್ನಿನ ಕನ್ನಡ, ಮರಾಠಿ, ಹಿಂದಿ, ತೆಲುಗು, ತಮಿಳು ಹಾಗೂ ಮಲಯಾಳಂ ಭಾಷೆಗಳಲ್ಲಿ ನಿರ್ಮಾಣವಾಗುತ್ತಿರುವ ‘ಆಪರೇಷನ್ ಲಂಡನ್ ಕೆಫೆ’ ಚಿತ್ರದ ಚಿತ್ರೀಕರಣ ಈಗಾಗಲೇ ಮುಕ್ತಾಯಗೊಂಡು ಪೋಸ್ಟ್ ಪ್ರೊಡಕ್ಷನ್ ಕೆಲಸ ಬಿರುಸಿನಿಂದ ಸಾಗಿದೆ. ಆರಂಭದಿಂದಲೂ ಸಾಕಷ್ಟು ಕುತೂಹಲ ಮೂಡಿಸಿರುವ ಈ ಚಿತ್ರದ ಟೀಸರ್ ಬಿಡುಗಡೆಯಾಗಿ ಸೋಷಿಯಲ್ ಮೀಡಿಯಾದಲ್ಲಿ ಪ್ರೇಕ್ಷಕರಿಂದ ಭರ್ಜರಿ ಫಲಿತಾಂಶವನ್ನು ಕಾಣುತ್ತಿದೆ. ಟೀಸರ್ ಬಿಡುಗಡೆ ಮಾಡಿದ ಚಿತ್ರತಂಡ ಇದೆ ಮೊದಲ ಬಾರಿ ಪತ್ರಿಕಾಗೋಷ್ಠಿಯಲ್ಲಿ ಚಿತ್ರದ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿ ಹಂಚಿಕೊಂಡಿದೆ. […]
Browse Tag
#operationlondonb#kannadamovie #sandalwood #cinibuzz
1 Article