ಅಭಿಮಾನಿ ದೇವ್ರು
ಕೈ ಹಿಡಿಯಿತು ಕಾಮಿಡಿ ಕಿಲಾಡಿ!
ಬದುಕೇ ಹಾಗೆ… ಅದು ಯಾರನ್ನು, ಯಾವಾಗ, ಎಲ್ಲಿಗೆ ಬೇಕಾದರೂ ಕರೆದುಕೊಂಡು ಬಂದು ನಿಲ್ಲಿಸುತ್ತದೆ. ನಾನು ಅಂತಾ ಮೆರೆಯುವವರನ್ನು ನಡುಬೀದಿಗೆ ಬಿಡಬಹುದು; ನಾನೇನೂ ಅಲ್ಲ ಅಂದುಕೊಂಡೇ ಕುಂತರೆ ಇದ್ದಲ್ಲೇ ಇರಬಹುದು. ಅಥವಾ, ನನ್ನಲ್ಲೇನೋ ...