ದೊಡ್ಮನೆ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದ ಪೆಪೆ ಸಿನಿಮಾದ ಟ್ರೇಲರ್ ಬಿಡುಗಡೆಯಾಗಿದೆ. ಇಲ್ಲಿಯವರೆಗೂ ಲವರ್ ಬಾಯ್ ಆಗಿ ಕಾಣಿಸಿಕೊಳ್ಳುತ್ತಿದ್ದ ವಿನಯ್ ರಾಜ್ ಕುಮಾರ್ ಮೊದಲ ಬಾರಿಗೆ ಸಖತ್ ಮಾಸ್ ಆಗಿ ರಗಡ್ ಅವತಾರವೆತ್ತಿರುವುದನ್ನು ನೋಡಿ ಎಕ್ಸೈಟ್ ಆಗಿದ್ದಾರೆ. ಪೋಸ್ಟರ್, ಟೀಸರ್ ಮೂಲಕ ಸದ್ದು ಮಾಡಿದ್ದ ಪೆಪೆ ಈಗ ಟ್ರೇಲರ್ ಮೂಲಕ ಕುತೂಹಲವನ್ನು ಮತ್ತಷ್ಟು ಗರಿಗೆದರುವಂತೆ ಮಾಡಿದೆ. ಬೆಂಗಳೂರಿನ ಮಾಲ್ ಆಫ್ ಏಷ್ಯಾದಲ್ಲಿ ಟ್ರೇಲರ್ ಬಿಡುಗಡೆ ಕಾರ್ಯಕ್ರಮ ನಡೆಯಿತು. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ದೊಡ್ಮನೆ ಕುಡಿ ಚಿತ್ರಕ್ಕೆ ಬೆಂಬಲ […]
Browse Tag
#pepe #kannadamovie #sandalwood #cinibuzz
1 Article