ಸ್ಯಾಂಡಲ್ವುಡ್ನ ಹಿರಿಯ ನಟ ಕಮ್ ನಿರ್ಮಾಪಕ ರಾಘವೇಂದ್ರ ರಾಜ್ ಕುಮಾರ್ ಅವರು ಇಂದು ಬಹು ನಿರೀಕ್ಷಿತ ಪೆಪೆ ಫಿಲ್ಮ್ ಟೀಮ್ ಜೊತೆ ಬರ್ತ್ಡೇಯನ್ನ ಆಚರಣೆಯನ್ನ ಮಾಡಿಕೊಂಡರು. ಪೆಪೆ ಫಿಲ್ಮ್ ಟೀಮ್ ಜೊತೆ ಅಭಿಮಾನಿ ದೇವರುಗಳು ರಾಘಣ್ಣನಿಗೆ ಹುಟ್ಟುಹಬ್ಬದ ಶುಭಾಶಯಗಳನ್ನ ಹೇಳುತ್ತಾ ಫೋಟೋಗೆ ಫೋಸ್ ಕೊಟ್ಟರು. ವಿನಯ್ ರಾಜ್ ಕುಮಾರ್ ನಟನೆಯ ಬಹುನಿರೀಕ್ಷತ ಸಿನಿಮಾ ಪೆಪೆ. ಈ ಸಿನಿಮಾದ ಮೇಲೆ ದೊಡ್ಮನೆ ಅಭಿಮಾನಿ ಕೋಟಿಗೆ ಕುತೂಹಲವಿದೆ. ಕ್ಲಾಸ್ ಆಗಿದ್ದ ವಿನಯ್ ರಾಜ್ ಕುಮಾರ್ ಈ ಬಾರಿ ಮಾಸ್ ಅವತಾರವೆತ್ತಿ […]
ಒಂದು ಸರಳ ಪ್ರೇಮಕಥೆ ಅಭೂತಪೂರ್ವ ಯಶಸ್ಸಿನ ಬಳಿಕ ವಿನಯ್ ರಾಜ್ ಕುಮಾರ್ ನಟಿಸಿರುವ ಬಹುನಿರೀಕ್ಷಿತ ಚಿತ್ರ ಪೆಪೆ. ಟೈಟಲ್ ಹಾಗೂ ಟೀಸರ್ ನಿಂದಲೇ ಕುತೂಹಲ ಹೆಚ್ಚಿಸಿರುವ ಈ ಸಿನಿಮಾ ಈಗ ಸೆನ್ಸಾರ್ ಪಾಸಾಗಿದೆ. ಸೆನ್ಸಾರ್ ಮಂಡಳಿಯಿಂದ ಪೆಪೆಗೆ ಎ ಸರ್ಟಿಫಿಕೇಟ್ ಸಿಕ್ಕಿದ್ದು, ಚಿತ್ರದ ಮೇಲಿನ ನಿರೀಕ್ಷೆ ಹೆಚ್ಚುವಂತೆ ಮಾಡಿದೆ. ಕ್ಲಾಸ್ ಸಿನಿಮಾಗಳ ಮೂಲಕ ಕನ್ನಡ ಸಿನಿಪ್ರೇಮಿಗಳನ್ನು ರಂಜಿಸಿದ್ದ ವಿನಯ್ ರಾಜ್ ಕುಮಾರ್ ಪೆಪೆಗಾಗಿ ಮಾಸ್ ಅವತಾರ ತಾಳಿದ್ದಾರೆ. ಯುವ ನಿರ್ದೇಶಕ ಶ್ರೀಲೇಶ್ ಎಸ್ ನಾಯರ್ ನಿರ್ದೇಶನದಲ್ಲಿ ವಿನಯ್ […]