Tag: #powder #kannadamovie #sandalwood #cinibuzz
-
ಪೌಡರ್ ಗೆಲುವಿಗಾಗಿ ಚಿತ್ರತಂಡದ ಟೆಂಪಲ್ ರೌಂಡ್ಸ್
ಸಿನಿಮಾ ರಿಲೀಸ್ ಗೂ ಮೊದ್ಲೆ ನಿರ್ಮಾಪಕರಾದ ಕಾರ್ತಿಕ್ ಗೌಡ ಹಾಗೂ ಯೋಗಿ ಜಿ ರಾಜ್, ನಾಯಕ ದಿಗಂತ್ ಹಾಗೂ ಇಡೀ ತಂಡದಿಂದ ಟೆಂಪಲ್ ರನ್ ಮೈಸೂರಿನ ಚಾಮುಂಡಿ ದೇವಿ, ಶ್ರೀರಂಗಪಟ್ಟಣದ ನಿಮಿಷಾಂಬ ದೇವಿ ಹಾಗೂ ಕಾರ್ತಿಕ್ ಗೌಡ ಹುಟ್ಟೂರು ಕೊಡಗಳ್ಳಿ ರಾಮಗಿರಿ ಅಮ್ಮನ ದರ್ಶನ ಪಡೆದ ಚಿತ್ರತಂಡ ಪೌಡರ್ ಸಿನಿಮಾಗೆ ಒಳ್ಳೆದಾಗಲಿ ಎಂದು ಬೇಡಿಕೊಂಡ ಚಿತ್ರತಂಡ ಆಗಸ್ಟ್ 23ಕ್ಕೆ ತೆರೆಗೆ ಬರ್ತಿದೆ ಪೌಡರ್ ಸಿನಿಮಾ ಜನಾರ್ದನ್ ಚಿಕ್ಕಣ್ಣ ನಿರ್ದೇಶನ ಪೌಡರ್ ಸಿನಿಮಾ ಕಾರ್ತಿಕ್ ಗೌಡ, ಯೋಗಿ ಜಿ.…
-
ಪೌಡರ್ ಸ್ಯಾಂಪಲ್ ಬಂತು!
ಬಹು ನಿರೀಕ್ಷಿತ ಹಾಸ್ಯ ಚಿತ್ರ “ಪೌಡರ್” ಇದೀಗ ತನ್ನ ಟ್ರೇಲರ್ ಬಿಡುಗಡೆ ಮೂಲಕ ಮತ್ತೊಮ್ಮೆ ಸದ್ದು ಮಾಡುತ್ತಿದೆ. ಚಿತ್ರ ತಂಡ ಇಂದು ಒರಾಯನ್ ಮಾಲ್ ನ ಪಿ.ವಿ.ಆರ್ ನಲ್ಲಿ ನಡೆದ ಟ್ರೇಲರ್ ಬಿಡುಗಡೆ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಅಲ್ಲಿ ಬಿಡುಗಡೆ ಮಾಡಿದ ಟ್ರೇಲರ್ ತುಣುಕು ತನ್ನ ಅದ್ಭುತವಾದ ಕಾಮಿಡಿ ಟೈಮಿಂಗ್, ವಿಭಿನ್ನ ಕಥಾವಸ್ತು ಮೂಲಕ ಸಿನಿ ಪ್ರಿಯರ ಗಮನ ಸೆಳೆದಿದೆ. ಇಬ್ಬರು ಯುವಕರು ಒಂದು ನಿಗೂಢವಾದ “ಪೌಡರ್” ಪ್ರಭಾವದಿಂದಾಗಿ ಧಿಡೀರನೇ ಸಿರಿವಂತರಾಗಲು ಮಾಡುವ ಪ್ರಯತ್ನಗಳು, ಅವರಿಗೆ ಎದುರಾಗುವ ಸಮಸ್ಯೆಗಳು…
-
ಇಂಡಸ್ಟ್ರೀ ಉಳಿವಿಗೆ ಪಣ ತೊಟ್ಟ ‘ಪೌಡರ್’..ಆಗಸ್ಟ್ 15ಕ್ಕೆ ರಿಲೀಸ್ ಆಗ್ತಿಲ್ಲ KRG ನಿರ್ಮಾಣದ ಸಿನಿಮಾ.
ಕನ್ನಡದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಕೆಆರ್ ಜಿ ನಿರ್ಮಾಣದ ಬಹುನಿರೀಕ್ಷಿತ ಸಿನಿಮಾ ಪೌಂಡರ್. ಟೀಸರ್ ಹಾಗೂ ಹಾಡುಗಳ ಮೂಲಕ ನಿರೀಕ್ಷೆ ಹೆಚ್ಚಿಸಿರುವ ಈ ಚಿತ್ರ ಆಗಸ್ಟ್ 15ರಂದು ತೆರೆಗೆ ಬರಲು ಸಿದ್ಧವಾಗಿತ್ತು. ಅದಕ್ಕಾಗಿ ಚಿತ್ರತಂಡ ಭರದ ಪ್ರಚಾರ ಕಾರ್ಯ ಕೂಡ ನಡೆಸಿತ್ತು. ಆದರೆ ಈಗ ಪೌಡರ್ ಸಿನಿಮಾ ಬಿಡುಗಡೆ ಮುಂದೂಡಲಾಗಿದೆ. ಕನ್ನಡ ಸಿನಿಮಾಗಳ ಉಳಿವಿಗಾಗಿ ಕೆಆರ್ ಜಿ ಸಂಸ್ಥೆ ಈ ನಿರ್ಣಯ ಕೈಗೊಂಡಿದೆ. ಆಗಸ್ಟ್ 15ರಂದು ಸಾಕಷ್ಟು ಸಿನಿಮಾಗಳು ತೆರೆಗೆ ಬರುತ್ತಿವೆ. ಕನ್ನಡ ಸಿನಿಮಾಗಳ ಜೊತೆಗೆ ಪರಭಾಷಾ…
-
ಇಡೀ “ಪರಪಂಚವೇ ಘಮ ಘಮ”
ಬಹು ನಿರೀಕ್ಷಿತ ಹಾಸ್ಯ ಚಿತ್ರ “ಪೌಡರ್” ತನ್ನ ಎರಡನೇ ಗೀತೆಯಾದ “ಪರಪಂಚ ಘಮ ಘಮ” ಅನ್ನು ಬಿಡುಗಡೆ ಮಾಡುವ ಮೂಲಕ ಎಲ್ಲರ ಮನೆ ಮಾತಾಗಿದೆ. ಮೊದಲನೇ ಗೀತೆಯಾದ”ಮಿಷನ್ ಘಮ ಘಮ” ತನ್ನ ವಿಭಿನ್ನ ಟ್ಯೂನ್ ಮೂಲಕ ಎಲ್ಲರ ಗಮನ ಸೆಳೆದಿತ್ತು. ಇದೀಗ “ಪರಪಂಚ ಘಮ ಘಮ” ಅದೇ ರೀತಿಯ ಛಾಪನ್ನು ಮೂಡಿಸಲು ಸಜ್ಜಾಗಿದೆ. ಖ್ಯಾತ ಜನಪದ ಗಾಯಕ, ಬ್ಲಾಕ್ ಬಸ್ಟರ್ ಗೀತೆಗಳಾದ “ಟಗರು ಬಂತು ಟಗರು”, “ಸೂರಿ ಅಣ್ಣಾ” ಖ್ಯಾತಿಯ ಆಂಟೋನಿ ದಾಸನ್ ಈ ಹಾಡಿಗೆ ದನಿಯಾಗಿರುವುದು…
-
ಬಹು ನಿರೀಕ್ಷಿತ “ಪೌಡರ್” ಟೀಸರ್ ಬಿಡುಗಡೆ
ಆಗಸ್ಟ್ ತಿಂಗಳಲ್ಲಿ ಕೆ.ಆರ್.ಜಿ ಮತ್ತು ಟಿ.ವಿ.ಎಫ್ ಘೋಷಿಸಿದ ಮೊದಲ ಚಿತ್ರವಾದ “ಪೌಡರ್” ಇದೀಗ ತನ್ನ ಟೀಸರ್ ಬಿಡುಗಡೆ ಮಾಡಿದೆ. ಇಬ್ಬರು ಯುವಕರು ಒಂದು ನಿಗೂಢವಾದ “ಪೌಡರ್” ಪ್ರಭಾವದಿಂದಾಗಿ ಧಿಡೀರನೇ ಸಿರಿವಂತರಾಗಲು ಮಾಡುವ ಪ್ರಯತ್ನಗಳು, ಅವರಿಗೆ ಎದುರಾಗುವ ಸಮಸ್ಯೆಗಳು ಇವೆಲ್ಲವನ್ನೂ ಎಳೆಯಾಗಿ ಬಿಚ್ಚಿಡುವ ಕಥೆಯೇ “ಪೌಡರ್”. ಆ ಯುವಕರು ಎಲ್ಲಾ ಸಮಸ್ಯೆಗಳನ್ನು ಮೀರಿ ನಿಲ್ಲುವರೇ? ಅವರ ಎಲ್ಲಾ ಕನಸುಗಳು ನನಸಾಹುವುದೇ? “ಪೌಡರ್” ಹಿಂದಿನ “ಪವರ್” ಅವರಿಗೆ ತಿಳಿಯುವುದೇ? ಈ ಎಲ್ಲಾ ಪ್ರಶ್ನೆಗಳಿಗೆ ಉತ್ತರ ಜುಲೈ ೧೨ ಚಿತ್ರಮಂದಿರಗಳಲ್ಲಿ ಸಿಗಲಿದೆ.…