Tag: #prabhas #newmovie #prashanthneel #sandalwood #cinibuzz
-
ಸೆಟ್ಟೇರಿತು ಡಾರ್ಲಿಂಗ್ ಪ್ರಭಾಸ್-ಸೀತಾರಾಮಂ ಡೈರೆಕ್ಟರ್ ಹೊಸ ಸಿನಿಮಾ..
ಸಲಾರ್ ಹಾಗೂ ಕಲ್ಕಿ 2898AD ಸೂಪರ್ ಸಕ್ಸಸ್ ಬೆನ್ನಲ್ಲೇ ಡಾರ್ಲಿಂಗ್ ಪ್ರಭಾಸ್ ಹೊಸ ಸಿನಿಮಾ ಸೆಟ್ಟೇರಿದೆ. ಹೈದರಾಬಾದ್‌ನಲ್ಲಿಂದು ಚಿತ್ರಕ್ಕೆ ಮುಹೂರ್ತ ನೆರವೇರಿದ್ದು, ಸಲಾರ್ ನಿರ್ದೇಶಕ ಪ್ರಶಾಂತ್ ನೀಲ್ ಸಮಾರಂಭದಲ್ಲಿ ಕಾಣಿಸಿಕೊಂಡಿದ್ದಾರೆ. ‘ಸೀತಾರಾಮಂ’ ಸಿನಿಮಾ ನಿರ್ದೇಶಿಸಿ ಯಶಸ್ಸು ಕಂಡಿರುವ ಹನು ರಾಘವಪುಡಿ ಪ್ರಭಾಸ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಸದ್ಯಕ್ಕೆ #ಪ್ರಭಾಸ್ ಹನು ಎಂದು ತಾತ್ಕಾಲಿಕವಾಗಿ ಟೈಟಲ್ ಇಡಲಾಗಿದೆ. ದಕ್ಷಿಣ ಚಿತ್ರರಂಗದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಮೈತ್ರಿ ಮೂವೀ ಮೇಕರ್ಸ್ ಬ್ಯಾನರ್ ನಡಿ ನವೀನ್ ಯೆರ್ನೇನಿ ಮತ್ತು ವೈ ರವಿಶಂಕರ್…