ಕಲರ್ ಸ್ಟ್ರೀಟ್
ನನಗೆ ಕನ್ನಡ ಸಿನಿಮಾದಲ್ಲಿ ನಟಿಸುವ ಆಸೆ ಇದೆ: ಪ್ರಭಾಸ್
ಸದ್ಯ ಸಾಹೋ ಚಿತ್ರದ ಪ್ರಮೋಷನ್ ನಲ್ಲಿ ಬ್ಯುಸಿಯಾಗಿರುವ ಪ್ರಭಾಸ್ ಚಿತ್ರದ ಪ್ರಚಾರದ ಸಲುವಾಗಿ ಬೆಂಗಳೂರಿಗೆ ಬಂದಿದ್ದರು. ಬರೋಬ್ಬರಿ ಎರಡು ವರ್ಷಗಳ ಬಳಿಕ ಮತ್ತೆ ತೆರೆ ಮೇಲೆ ಕಾಣಿಸಿಕೊಳ್ಳುತ್ತಿದ್ದೀರಾ. ಇಷ್ಟು ತಡವಾಗಲು ಕಾರಣವೇನು? ...