ಆಕಾಶ್, ಅರಸು ಮೆರವಣಿಗೆಯಂತಹ ಹಿಟ್ ಸಿನಿಮಾಗಳ ನಿರ್ದೇಶಕ ಮಹೇಶ್ ಬಾಬು ಹೊಸ ಸಿನಿಮಾ ಕೈಗೆತ್ತಿಕೊಂಡಿರುವುದು ಗೊತ್ತಿರುವ ಸಂಗತಿ. ಪ್ರತಿ ಸಿನಿಮಾದಲ್ಲಿಯೂ ಹೊಸ ಪ್ರತಿಭೆಗಳನ್ನು ಪರಿಚಯಿಸುವ ಅವರೀಗ, ಈ ಚಿತ್ರದ ಮೂಲಕ ಕಿರುತೆರೆಯ ಪ್ರತಿಭಾನ್ವಿತ ನಟರಲ್ಲಿ ಒಬ್ಬರಾದ ಸ್ಮೈಲ್ ಗುರು ರಕ್ಷಿತ್ ಅವರನ್ನು ನಾಯಕನಾಗಿ ಕನ್ನಡ ಬೆಳ್ಳಿಪರದೆಗೆ ಕರೆದುಕೊಂಡು ಬರುತ್ತಿದ್ದಾರೆ. ಮಹೇಶ್ ಬಾಬು ಹಾಗೂ ರಕ್ಷಿತ್ ಹೊಸ ಸಿನಿಮಾ ನಿನ್ನೆ ಸೆಟ್ಟೇರಿದೆ. ಬೆಂಗಳೂರಿನ ಅಭಯ ಹಸ್ತ ಬಲಮುರಿ ದೇಗುಲದಲ್ಲಿ ಮುಹೂರ್ತ ನೆರವೇರಿದೆ. ಮಹೇಶ್ ಬಾಬು ಸಾರಥ್ಯದಲ್ಲಿ ಮೂಡಿ ಬರುತ್ತಿರುವ […]
Browse Tag
#pream #gururakshith #muhurtha #sandalwood #cinibuzz
1 Article