ಅಪ್ಡೇಟ್ಸ್
ಪ್ರವೀಣ್ ರೆಡ್ಡಿ ಹುಟ್ಟುಹಬ್ಬಕ್ಕೆ ಡಾ. 56 ಮೋಷನ್ ಪೋಸ್ಟರ್!
ರಿಹರ ಪಿಕ್ಚರ್ಸ್ ಲಾಂಛನದಲ್ಲಿ, ಪ್ರವೀಣ್ ರೆಡ್ಡಿ ನಿರ್ಮಿಸಿ, ರಾಜೇಶ್ ಆನಂದಲೀಲಾ ನಿರ್ದೇಶಿಸುತ್ತಿರುವ ಸಿನಿಮಾ ಡಾ. 56. ಪ್ರಿಯಾಮಣಿ ಪ್ರಧಾನಪಾತ್ರದಲ್ಲಿ ನಟಿಸುತ್ತಿರುವ ಈ ಚಿತ್ರಕ್ಕೆ ನಿರ್ಮಾಪಕ ಪ್ರವೀಣ್ ರೆಡ್ಡಿ ಕತೆ, ಚಿತ್ರಕತೆ, ಬರೆದು ...