ಬಹುತೇಕ ಹೊಸ ಪ್ರತಿಭೆಗಳೇ ಸೇರಿ ನಿರ್ಮಿಸಿರುವ ‘ಪುಕ್ಸಟ್ಟೆ ಪೈಸ’ ಸಿನಿಮಾ ಇದೇ ಏ. 19 ರಂದು ತೆರೆಗೆ ಬರುತ್ತಿದೆ. ಸಿನಿಮಾ ಪ್ರಚಾರದ ಭಾಗವಾಗಿ ಈಗಾಗಲೇ ‘ಪುಕ್ಸಟ್ಟೆ ಪೈಸ’ ಸಿನಿಮಾದ ಟ್ರೇಲರ್ ಮತ್ತು ಹಾಡುಗಳನ್ನು ಬಿಡುಗಡೆ ಮಾಡಿರುವ ಚಿತ್ರತಂಡ, ಇತ್ತೀಚೆಗೆ ಮಾಧ್ಯಮಗಳ ಮುಂದೆ ಬಂದಿದ್ದು, ಈ ವೇಳೆ ಸಿನಿಮಾದ ವಿಶೇಷತೆಗಳ ಬಗ್ಗೆ ಒಂದಷ್ಟು ಮಾಹಿತಿ ನೀಡಿತು. ‘ಇಂಚರ ಪಿಕ್ಚರ್ಸ್’ ಬ್ಯಾನರಿನಲ್ಲಿ ಮಧುಸೂಧನ ಎ. ಎಸ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ಮಿಸಿ, ನಿರ್ದೇಶಿಸಿರುವ ‘ಪುಕ್ಸಟ್ಟೆ ಪೈಸ’ ಸಿನಿಮಾದಲ್ಲಿ ಭರತ್ […]
Browse Tag
#Puksatte Paisa #newmovie #sandalwood
1 Article