ಅಲ್ಲು ಅರ್ಜುನ್ ನಟನೆಯ ಬಹುನಿರೀಕ್ಷಿತ ಸಿನಿಮಾ ಪುಷ್ಪ 2 ಅಂಗಳದಿಂದ ಎರಡನೇ ಹಾಡು ಬಿಡುಗಡೆಯಾಗಿದೆ. ದಿ ಕಪಲ್ ಸಾಂಗ್ ಗೆ ಪುಷ್ಪರಾಜ್ ಹಾಗೂ ಶ್ರೀವಲ್ಲಿ ಹೆಜ್ಜೆ ಹಾಕಿದ್ದಾರೆ. ಗಣೇಶ್ ಆಚಾರ್ಯ ನೃತ್ಯ ಸಂಯೋಜನೆಯಲ್ಲಿ ಮೂಡಿಬಂದಿರುವ ಹಾಡಿಗೆ ದೇವಿಶ್ರೀ ಪ್ರಸಾದ್ ಟ್ಯೂನ್ ಹಾಕಿದ್ದಾರೆ. ಕನ್ನಡ, ತೆಲುಗು, ತಮಿಳು, ಹಿಂದಿ, ಮಲಯಾಳಂ ಹಾಗೂ ಬೆಂಗಾಲಿ ಭಾಷೆಯಲ್ಲಿ ಸೆಕೆಂಡ್ ಸಾಂಗ್ ಬಿಡುಗಡೆಯಾಗಿದೆ. ಕನ್ನಡದ ಹಾಡಿಗೆ ವರದರಾಜು ಚಿಕ್ಕಬಳ್ಳಾಪುರ ಸಾಹಿತ್ಯ ಬರೆದಿದ್ದು, ಮೆಲೋಡಿ ಕ್ವೀನ್ ಶ್ರೇಯಾ ಘೋಷಾಲ್ ಆರು ಭಾಷೆಯ ಹಾಡಿಗೆ ಧ್ವನಿಯಾಗಿದ್ದಾರೆ. […]
ಟೀಸರ್ ಮೂಲಕ ನಿರೀಕ್ಷೆ ದುಪ್ಪಟ್ಟು ಮಾಡಿರುವ ಪುಷ್ಪ 2 ಸಿನಿಮಾದ ಮೊದಲ ಹಾಡು ಕಾರ್ಮಿಕರ ದಿನದ ಅಂಗವಾಗಿ ಬಿಡುಗಡೆ ಮಾಡಲಾಗಿದೆ. ಕನ್ನಡ, ತೆಲುಗು, ಹಿಂದಿ, ತಮಿಳು, ಮಲಯಾಳಂ ಹಾಗೂ ಬೆಂಗಾಲಿ ಸೇರಿ 6 ಭಾಷೆಯಲ್ಲಿ ಟೈಟಲ್ ಟ್ರ್ಯಾಕ್ ರಿಲೀಸ್ ಆಗಿದೆ. ಸಾಮಾನ್ಯ ಕಾರ್ಮಿಕ ಪುಷ್ಪರಾಜ್ ಶ್ರೀಮಂತನಾಗಿ ಬೆಳೆದ ರೀತಿಯನ್ನು ಹಾಡಿನಲ್ಲಿ ಕಟ್ಟಿಕೊಡಲಾಗಿದೆ. ಪುಷ್ಪ ಪುಷ್ಪ ಅಂತಾ ಶುರುವಾಗುವ ಹಾಡಿಗೆ ರಾಕ್ ಸ್ಟಾರ್ ದೇವಿಶ್ರೀ ಪ್ರಸಾದ್ ಸಂಗೀತ ಒದಗಿಸಿದ್ದಾರೆ. ತೆಲುಗು ಹಾಡಿಗೆ ಚಂದ್ರಬೋಸ್ ಸಾಹಿತ್ಯ ಬರೆದಿದ್ದು,ನಕಾಶ್ ಅಜೀಜ್, ದೀಪಕ್ […]