ಕನ್ನಡ ಚಿತ್ರರಂಗದ ತ್ಯಾಗರಾಜರು ಅಂತಾನೇ ಖ್ಯಾತಿ ಪಡೆದಿರುವ ಮಿಸ್ಟರ್ ಫರ್ಪೆಕ್ಟ್ ರಮೇಶ್ ಅರವಿಂದ್ ಹಾಗೂ ಗೋಲ್ಡನ್ ಸ್ಟಾರ್ ಗಣೇಶ್ ಹೊಸ ಸಿನಿಮಾ ಸೆಟ್ಟೇರಿದೆ. ಗೌರಿ ಹಬ್ಬದ ಶುಭ ದಿನವಾದ ಇಂದು ಬೆಂಗಳೂರಿನ ಗೌಡನಪಾಳ್ಯದ ಶ್ರೀನಿವಾಸ ಚಿತ್ರಮಂದಿರದಲ್ಲಿಂದು ಮುಹೂರ್ತ ನೆರವೇರಿದೆ. ನಟಿ ಕಂ ನಿರೂಪಕಿ ಜಾನ್ವಿ ರಾಯಲ ಚಿತ್ರಕ್ಕೆ ಕ್ಲ್ಯಾಪ್ ಮಾಡಿದರೆ, ನಿರ್ದೇಶಕ ವಿಖ್ಯಾತ್ ಪತ್ನಿ ಸ್ವಾತಿ ವಿಖ್ಯಾತ್ ಕ್ಯಾಮೆರಾಗೆ ಚಾಲನೆ ಕೊಟ್ಟಿದ್ದಾರೆ. ರಮೇಶ್ ಅರವಿಂದ್ ಹಾಗೂ ಗಣೇಶ್ ಸಂಗಮದ ಹೊಸ ಸಿನಿಮಾಗೆ Your’s sincerely ರಾಮ್ ಎಂಬ […]
Browse Tag
#raam #ganesh #ramesharvind #sandalwood #cinibuzz
1 Article