“ಚಿತ್ರಸಂತೆ” ಮಾಸಪತ್ರಿಕೆಯ ಸಂಪಾದಕ ಗಿರೀಶ್ ವಿ ಗೌಡ ಸಾರಥ್ಯದಲ್ಲಿ, ರಾಮಕೃಷ್ಣ ನಿಗಾಡಿ ಅವರ ನಿರ್ಮಾಣದಲ್ಲಿ ಹಾಗೂ “ಜಟ್ಟ”, ” ಮೈತ್ರಿ” ಚಿತ್ರಗಳ ಖ್ಯಾತಿಯ ಬಿ.ಎಂ.ಗಿರಿರಾಜ್ ನಿರ್ದೇಶನದಲ್ಲಿ ನೂತನ ಚಿತ್ರವೊಂದು ಸದ್ಯದಲ್ಲೇ ಆರಂಭವಾಗಲಿದೆ. ರಾಗಿಣಿ ದ್ವಿವೇದಿ ಈ ಚಿತ್ರದ ನಾಯಕಿಯಾಗಿ ನಟಿಸಲಿದ್ದಾರೆ. ಇತ್ತೀಚಿಗೆ ಈ ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾಯಿತು. ಇದೇ ಸಂದರ್ಭದಲ್ಲಿ ಮೇ 24 ರಂದು ರಾಗಿಣಿ ದ್ವಿವೇದಿ ಅವರ ಹುಟ್ಟುಹಬ್ಬ ಇರುವುದರಿಂದ “ಚಿತ್ರಸಂತೆ” ಮಾಸಪತ್ರಿಕೆ ಹೊರತಂದಿರುವ ವಿಶೇಷ ಕವರ್ ಪೇಜ್ ಸಹ ಬಿಡುಗಡೆಯಾಯಿತು. ರಾಷ್ಟ್ರಪ್ರಶಸ್ತಿ ವಿಜೇತ […]
Browse Tag
#RaginiDwivedi #newmovie #sandalwood #cinibuzzkannada
1 Article