ಇತ್ತೀಚಿನ ದಿನಗಳಲ್ಲಿ ಆಲ್ಬಂ ಸಾಂಗ್ ಹೆಚ್ಚು ಜನಪ್ರಿಯವಾಗುತ್ತಿದೆ. ಅಧೀರ ಸಂತು ಅವರು ಬಾಲಿವುಡ್ ಸ್ಟೈಲ್ ನಲ್ಲಿ ಕನ್ನಡ ಆಲ್ಬಂ ಸಾಂಗ್ ಮಾಡಿದ್ದಾರೆ. ಅದರ ಹೆಸರು ಕೂಡ ವಿಭಿನ್ನವಾಗಿದೆ. ತುಂಬಾ ಸ್ಟೈಲಿಶ್ ಆಗಿ ಮೂಡಿಬಂದಿರುವ ‘ಈ ಏ ಲಡ್ಕಿ’ ಎಂಬ ಕ್ಯಾಚಿ ಟೈಟಲ್ ಹೊಂದಿರೋ ಈ ಹಾಡನ್ನು ನಟಿ ರಾಗಿಣಿ ದ್ವಿವೇದಿ ಅವರು ಬಿಡುಗಡೆ ಮಾಡಿದರು. ವಿಶೇಷವಾಗಿ ಈ ಹಾಡಲ್ಲಿ ಉಗ್ರಂ ರವಿ ಖಳನಾಯಕನಾಗಿ ನಟಿಸಿದ್ದಾರೆ. ಎನ್ನಾರೈ ಯುವತಿಯಾಗಿ ಅಮೃತ, ಡಿಲವರಿ ಬಾಯ್ ಆಗಿ ಸಮೀರ್ ನಗರದ್ ಅಭಿನಯಿಸಿದ್ದಾರೆ. […]
Browse Tag
#raginidwivedi #newsong #kannadasong #sandalwood #cinibuzz
1 Article