ಸಾಹಸ ನಿರ್ದೇಶಕರಾಗಿ ಭಾರತದಾದ್ಯಂತ ಜನಪ್ರಿಯರಾಗಿರುವ ಕನ್ನಡದ ಹೆಮ್ಮೆಯ ಸಾಹಸ ನಿರ್ದೇಶಕ ಡಾ||ಕೆ.ರವಿವರ್ಮ ಅವರ ಪ್ರಥಮ ನಿರ್ಮಾಣದ, ರವಿ ಸಾರಂಗ ಚೊಚ್ಚಲ ನಿರ್ದೇಶನದ ಹಾಗೂ ತಮ್ಮ ಅಮೋಘ ಅಭಿನಯದ ಮೂಲಕ ಖ್ಯಾತರಾಗಿರುವ ರಾಜ್ ಬಿ ಶೆಟ್ಟಿ ನಾಯಕರಾಗಿ ನಟಿಸುತ್ತಿರುವ “ರಕ್ಕಸಪುರದೋಳ್” ಚಿತ್ರದ ಮುಹೂರ್ತ ಸಮಾರಂಭ ನೆಟಕಲ್ಲಪ್ಪ ಸರ್ಕಲ್ ನಲ್ಲಿರುವ ವರಸಿದ್ದಿ ವಿನಾಯಕ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಹಬ್ಬದಂದು ಅದ್ದೂರಿಯಾಗಿ ನೆರವೇರಿತು. ನಟಿ ರಕ್ಷಿತ ಹಾಗೂ ನಿರ್ದೇಶಕ ಪ್ರೇಮ್ ಚಿತ್ರದ ಮೊದಲ ಸನ್ನಿವೇಶಕ್ಕೆ ಚಾಲನೆ ನೀಡಿ, ಶೀರ್ಷಿಕೆ ಅನಾವರಣ ಮಾಡಿದರು. ಕೆ.ವಿ.ಎನ್ […]
Browse Tag
#rajbshetty #kannadamovie #sandalwood #cinibuzz
1 Article