ಅಪ್ಡೇಟ್ಸ್
ಆಗಸ್ಟ್ನಲ್ಲಿ ಶೀರ್ಷಿಕೆ ಘೋಷಣೆ; ಸೆಪ್ಟೆಂಬರ್ನಲ್ಲಿ ಶೂಟಿಂಗ್ ಶುರು
“ಕಾಲ್ ಕೆಜಿ ಪ್ರೀತಿ”, “ಪಂಚತಂತ್ರ” ಸಿನಿಮಾಗಳ ಮೂಲಕ ಸ್ಯಾಂಡಲ್ವುಡ್ನಲ್ಲಿ ಗುರುತಿಸಿಕೊಂಡಿರುವ ನಟ ವಿಹಾನ್ ಮತ್ತೆ ಬೆಳ್ಳಿತೆರೆಮೇಲೆ ಮಿಂಚಲು ಬರುತ್ತಿದ್ದಾರೆ. ವಿಶೇಷ ಏನೆಂದರೆ, ಈ ಸಲ ವಿಹಾನ್ಗೆ ರಕ್ಷಿತ್ ಶೆಟ್ಟಿ ಸಾಥ್ ನೀಡುತ್ತಿದ್ದಾರೆ. ...