Tag: #raktaksha #kannadamovie #vijayragavendra #sandalwood #cinibuzz

  • ಇಂದಿನಿಂದ ತೆರೆ ಮೇಲೆ ರಾರಾಜಿಸಲಿರುವ ರಕ್ತಾಕ್ಷ.

    ಇಂದಿನಿಂದ ತೆರೆ ಮೇಲೆ ರಾರಾಜಿಸಲಿರುವ ರಕ್ತಾಕ್ಷ.

    ಕನ್ನಡ ಚಿತ್ರರಂಗದಲ್ಲಿ ಹೊಸ ಹೊಸ ಪ್ರಯೋಗಗಳು ನಡೆಯುತ್ತಲೇ ಇರುತ್ತವೆ. ಕೆಲವು ಪ್ರಯತ್ನಗಳು ಯಶಸ್ವಿಯಾದರೆ, ಕೆಲವು ಬಿಗ್ ಬಜೆಟ್ ಸಿನಿಮಾಗಳ ನಡುವೆ ಕಳೆದು ಹೋಗುತ್ತವೆ. ಹೊಸತನಕ್ಕೆ ಬೆಂಬಲ ಸಿಗಲಿ, ಸಿಗದೇ ಇರಲಿ ಆದರೆ ಪ್ರಯತ್ನಗಳಂತೂ ನಿಂತಿಲ್ಲ ಎಂಬುದು ಕನ್ನಡ ಸಿನಿಮಾ ಪ್ರೇಮಿಗಳಿಗೆ ಖುಷಿಯ ಸಂಗತಿ. ಸಿನಿಮಾ ಬಗ್ಗೆ ಅತೀವ ಪ್ರೀತಿ ಹೊಂದಿರುವ ಯುವ ಪ್ರತಿಭೆ ರೋಹಿತ್ ಮೊದಲ‌ ಕೂಸು ರಕ್ತಾಕ್ಷ ಸಿನಿಮಾ ತೆರೆಗೆ ಬರಲು ರೆಡಿಯಾಗಿದೆ. ಈ ಚಿತ್ರದ ಟ್ರೇಲರ್ ಅನಾವರಣಗೊಂಡಿದ್ದು, ಸಿನಿಮಾ ಮೇಲಿನ ಕುತೂಹಲ ಹೆಚ್ಚಿಸಿದೆ. ಇತ್ತೀಚೆಗಷ್ಟೇ…