ಪ್ರೇಕ್ಷಕರು ಥಿಯೇಟರ್ ನತ್ತ ಬರುತ್ತಿಲ್ಲ ಎಂಬ ಅಪವಾದದ ನಡುವೆ ಕಳೆದ ವಾರ ತರೆ ಕಂಡ ರಾಮನ ಅವತಾರ ಚಿತ್ರಕ್ಕೆ ಭರಪೂರ ಮೆಚ್ಚುಗೆ ವ್ಯಕ್ತವಾಗಿದೆ. ಎರಡನೇ ವಾರಕ್ಕೆ ಕಾಲಿಟ್ಟಿರುವ ಈ ಸಿನಿಮಾ ಮಲ್ಟಿಪ್ಲೆಕ್ಸ್ ನಲ್ಲಿ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದ್ದು, ಫ್ಯಾಮಿಲಿ ಆಡಿಯನ್ಸ್ ಮನ ಗೆದ್ದಿದೆ. ಹೊಸ ಕಂಟೆಂಟ್ ನೊಂದಿಗೆ ಪ್ರಯೋಗಾತ್ಮಕ ಅಂಶಗಳನ್ನು ಚಿತ್ರಕಥೆಯಲ್ಲಿ ಬೆರಸಿ ವಿಕಾಸ್ ಪಂಪಾಪತಿ ಆಕ್ಷನ್ ಕಟ್ ಹೇಳಿದ್ದರು. ಕಾಮಿಡಿ ಜೊತೆಗೆ ಸಮಾಜಕ್ಕೆ ಮಾರಕವಾಗಿರುವ ಹುಡುಗಿಯರ ಕಿಡ್ನಾಪ್ ದಂಧೆ, ಮತ್ತು ಮಾದಕ ವಸ್ತುಗಳ ಬಗ್ಗೆ […]
Browse Tag
#ramanaavatara #rishi #bhavana #newkannadamovie #sandalwood #cinibuzzkannada
1 Article