ಬಿ.ಎಂ ಗಿರಿರಾಜ್ ನಿರ್ದೇಶನದ ಈ ಚಿತ್ರದ ಶೀರ್ಷಿಕೆ ಅನಾವರಣ ಮಾಡಿ ಶುಭ ಹಾರೈಸಿದ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ . ನಿರ್ದೇಶಕ ಹಾಗೂ ನಿರ್ಮಾಪಕ ಗುರು ದೇಶಪಾಂಡೆ ತಮ್ಮ ಜಿ ಸಿನಿಮಾಸ್ ಲಾಂಛನದಲ್ಲಿ ನಿರ್ಮಾಣ ಮಾಡುತ್ತಿರುವ “ಪ್ರೊಡಕ್ಷನ್ ನಂ 4” ಚಿತ್ರದ ಹಾಡುಗಳ ಧ್ವನಿಮುದ್ರಣ (ಸಾಂಗ್ ರೆಕಾರ್ಡಿಂಗ್) ಕೆಲವು ದಿನಗಳ ಹಿಂದೆ ನೆರವೇರಿತ್ತು. ಈಗ ಆ ಚಿತ್ರದ ಶೀರ್ಷಿಕೆ ಅನಾವರಣವಾಗಿದೆ. ಚಿತ್ರಕ್ಕೆ “ರಾಮರಸ” ಎಂದು ನಾಮಕರಣ ಮಾಡಲಾಗಿದೆ. “ಜಟ್ಟ”, ” ಮೈತ್ರಿ ಚಿತ್ರಗಳ ಖ್ಯಾತಿಯ ಬಿ.ಎಂ ಗಿರಿರಾಜ್ […]
Browse Tag
#Ramarasa #Gurudeshapande #Titlelanch
1 Article