ಕನ್ನಡ ಚಿತ್ರರಂಗದಲ್ಲಿ ಇದೊಂದು ಉತ್ತಮ ಬೆಳವಣಿಗೆ ಎಂದರೆ ತಪ್ಪಾಗಲಾರದು. ಚಿತ್ರಮಂದಿರಗಳು ಮುಚ್ಚುತ್ತಿರುವ ಈ ಸಂದರ್ಭದಲ್ಲಿ ನೂತನ ಚಿತ್ರಮಂದಿರ ಪ್ರಾರಂಭವಾಗಿರುವುದು ನಿಜಕ್ಕೂ ಖುಷಿಯ ವಿಚಾರ. ಹೌದು. ಇತ್ತೀಚಿಗೆ ಹೊಯ್ಸಳ ನಗರ, ರಾಮಮೂರ್ತಿ ನಗರದ ಮುಖ್ಯರಸ್ತೆಯಲ್ಲಿ “ವಿ ಸಿನಿಮಾಸ್” ಎಂಬ ನಾಲ್ಕು ಆಡಿಗಳ ಸುಸಜ್ಜಿತ ಮಲ್ಟಿಪ್ಲೆಕ್ಸ್ ಆರಂಭವಾಯಿತು. ರಮೇಶ್ ಅರವಿಂದ್ ಚಿತ್ರಮಂದಿರವನ್ನು ಉದ್ಘಾಟಿಸಿ ಮೊದಲ ಶೋ ಗೆ ಟಿಕೇಟ್ ಪಡೆದರು. ಡಾಲಿ ಧನಂಜಯ ಪ್ರೊಜೆಕ್ಟರ್ ಚಾಲನೆ ಮಾಡಿದರು. ಹಿರಿಯ ವಿತರಕ ಮಾರ್ಸ್ ಸುರೇಶ್, ಮಾಲೀಕರಾದ ಅಜಿತ್ ಜಗದೀಶ್ ಹಾಗೂ ತಂತ್ರಜ್ಞ […]
Browse Tag
#ramesharavid #dananjay #vcinimas #cinibuzz
1 Article