‘ದೈಜಿ’ ಮುಂಬರುವ ಥ್ರಿಲ್ಲರ್-ಹಾರರ್ ಚಿತ್ರವಾಗಿದ್ದು, ಡಾ. ರಮೇಶ್ ಅರವಿಂದ್ ಅವರು ಮುಖ್ಯ ಭೂಮಿಕೆಯಲ್ಲಿ ನಟಿಸಲಿದ್ದಾರೆ ಮತ್ತು ಇದನ್ನು ಆಕಾಶ್ ಶ್ರೀವತ್ಸರವರು ನಿರ್ದೇಶಿಸಲಿದ್ದಾರೆ. ವಿಭಾ ಕಶ್ಯಪ್ ನಿರ್ಮಾಕೊಚ್ಚಲು ಬಂದರಾ ದೈಜಿ ರಮೇಶ್?!ಣದ ಬ್ಯಾನರ್ ಅಡಿಯಲ್ಲಿ ರವಿ ಕಶ್ಯಪ್ ಅವರು ಈ ಚಿತ್ರವನ್ನು ನಿರ್ಮಿಸಲಿದ್ದಾರೆ. ಈ ಚಿತ್ರವು ಡಾ.ರಮೇಶ್ ಅರವಿಂದ್ ಅವರ 106 ನೇ ಚಿತ್ರವಾಗಿದ್ದು, ಈ ಹಿಂದೆ ಶಿವಾಜಿ ಸುರತ್ಕಲ್ 1 ಮತ್ತು 2 ಸಿನಿಮಾಗಳನ್ನು ನಿರ್ದೇಶಸಿದ್ದ ನಿರ್ದೇಶಕ ಆಕಾಶ್ ಶ್ರೀವತ್ಸರವರು ಮೂರನೇ ಬಾರಿಗೆ ನಿರ್ದೇಶನದ ಜವಾಬ್ದಾರಿ ಹೊರಲಿದ್ದಾರೆ. […]
Browse Tag
#ramesharavind #dhaiji #kannadamovie #sandalwood #cinibuzz
1 Article