ರಮೇಶ್ ಅರವಿಂದ್ ಪ್ರತಿಭಾನ್ವಿತ ಕಲಾವಿದ ಮಾತ್ರವಲ್ಲದೆ ನಿರ್ದೇಶಕ, ನಿರ್ಮಾಪಕ, ನಿರೂಪಕ, ವ್ಯಕ್ತಿತ್ವ ವಿಕಸನ ಉಪನ್ಯಾಸಕ ಹೀಗೆ ಹೇಳುತ್ತಾ ಹೋದರೆ ಅವರೊಬ್ಬ ಬಹುಮುಖ ಪ್ರತಿಭೆ. ಪ್ರತಿಭಾನ್ವಿತ ಸಜ್ಜನ ನಟ ಎನಿಸಿಕೊಂಡಿರುವ ಮಿಸ್ಟರ್ ಫರ್ಪೆಕ್ಟ್ ರಮೇಶ್ ಅರವಿಂದ್ ಜನುಮದಿನದ ಸಂಭ್ರಮದಲ್ಲಿದ್ದಾರೆ. ರಮೇಶ್ ಅರವಿಂದ್ ಅಂದ ತಕ್ಷಣ ಎಲ್ಲರಿಗೂ ನೆನಪಾಗುವುದು ಅವರ ಭಾವಪೂರ್ಣ ನಟನೆ. ತ್ಯಾಗಮಯಿ ಪಾತ್ರಗಳಿಂದಲೇ ಜನಪ್ರಿಯರಾದ ಅವರು ಇಂದಿಗೂ ಕೂಡ ಬೇಡಿಕೆಯ ನಟ. ರಮೇಶ್ ಹುಟ್ಟುಹಬ್ಬದ ಸ್ಪೆಷಲ್ ಆಗಿ ಸಖತ್ ಸ್ಟೈಲೀಶ್ ಆಗಿ ಕಾಣಿಸಿಕೊಂಡಿದ್ದಾರೆ. ರಮೇಶ್ ಅರವಿಂದ್ ನಾಳೆ […]
Browse Tag
#ramesharavind #kannadaactor #sandalwood #birthday #cinibuzz
1 Article