‘ಬಡವರ ಮನೆ ಮಕ್ಕಳು ಬೆಳಿಬೇಕು ಕಣ್ರಯ್ಯ’ ಎಂಬ ನಾಣ್ಮುಡಿ ಸೃಷ್ಟಿಕರ್ತ ಈಗ ಒಂದು ಹೆಜ್ಜೆ ಮುಂದೆ ಹೋಗಿ ಚಿತ್ರ ನಿರ್ಮಾಣಕ್ಕೆ ಇಳಿದಿದ್ದಾರೆ. ಬಡವ ರಾಸ್ಕಲ್ ಸಿನಿಮಾ ಸೂತ್ರಧಾರ ಶಂಕರ್ ಗುರು ಈಗ ನಿರ್ಮಾಪಕರಾಗಿದ್ದಾರೆ. ಯುವ ಪ್ರತಿಭೆಗಳ ರಾವಣ ರಾಜ್ಯದಲ್ಲಿ ನವದಂಪತಿಗಳು ಎಂಬ ಕನಸಿಗೆ ಶಂಕರ್ ಗುರು ಸಾಥ್ ಕೊಟ್ಟಿದ್ದಾರೆ. ಅಂದಹಾಗೇ ಈ ಚಿತ್ರದ ಪ್ರಮುಖ ಪಿಲ್ಲರ್ ಧೀರಜ್ ಎಂವಿ ಹಾಗೂ ವರುಣ್ ಗುರುರಾಜ್. ಇವರಿಬ್ಬರು ಗ್ರೀನ್ ಚಿಲ್ಲೀಸ್ ಸ್ಟುಡಿಯೋಸ್ ಹಾಗೂ ಧೀರಜ್ ಎಂವಿ ಫಿಲ್ಮಂಸ್ ನಡಿ ರಾವಣ […]
Browse Tag
#ravanarajyadallinavadampati #kannadamovie #sandalwood #ciniobuzz
1 Article