Tag: #ravichandran #thejudgement #newmovie #sandalwood

  • ರವಿಚಂದ್ರನ್ ಅವರ ಬಗ್ಗೆ ದಿಗಂತ್  ಜಡ್ಜ್ ಮೆಂಟ್ ಏನು..?

    ರವಿಚಂದ್ರನ್ ಅವರ ಬಗ್ಗೆ ದಿಗಂತ್ ಜಡ್ಜ್ ಮೆಂಟ್ ಏನು..?

    ಕನ್ನಡ ಚಿತ್ರರಂಗದಲ್ಲಿ ಇಲ್ಲಿಯವರೆಗೆ ಲವ್‌, ರೊಮ್ಯಾನ್ಸ್‌ ಮತ್ತು ಕಾಮಿಡಿ ಶೈಲಿಯ ಸಿನಿಮಾಗಳಲ್ಲೇ ಹೆಚ್ಚಾಗಿ ಕಾಣಿಸಿಕೊಂಡಿದ್ದ ನಟ ದಿಗಂತ್‌, ಈ ಬಾರಿ ಲೀಗಲ್‌-ಥ್ರಿಲ್ಲರ್‌ ಶೈಲಿಯ ʼದ ಜಡ್ಜ್‌ಮೆಂಟ್‌ʼ ಸಿನಿಮಾದಲ್ಲಿ ಹೊಸಥರದ ಪಾತ್ರದ ಮೂಲಕ ಪ್ರೇಕ್ಷಕರ ಮುಂದೆ ಬರುತ್ತಿದ್ದಾರೆ. ಈಗಾಗಲೇ ಬಿಡುಗಡೆಯಾಗಿರುವ ʼದ ಜಡ್ಜ್‌ಮೆಂಟ್‌ʼ ಸಿನಿಮಾ ಪೋಸ್ಟರ್‌, ಫಸ್ಟ್‌ಲುಕ್‌ ಮತ್ತು ಟೀಸರ್‌ಗಳಲ್ಲಿ ನಟ ದಿಗಂತ್‌ ಪಾತ್ರ ಗಮನ ಸೆಳೆಯುತ್ತಿದ್ದು, ತಮ್ಮ ಹೊಸ ಸಿನಿಮಾ ಮತ್ತು ಹೊಸ ಪಾತ್ರದ ಬಗ್ಗೆ ದಿಗಂತ್‌ ಒಂದಷ್ಟು ಮಾತನಾಡಿದ್ದಾರೆ. ೧) ʼದ ಜಡ್ಜ್‌ಮೆಂಟ್‌ʼ ಸಿನಿಮಾದಲ್ಲಿ ನಿಮ್ಮ…

  • ಕ್ರೇಜಿ ಜಡ್ಜ್ ಮೆಂಟ್ ಥ್ರಿಲ್ಲರ್ ಟ್ರೀಟ್ಮೆಂಟ್.

    ಕ್ರೇಜಿ ಜಡ್ಜ್ ಮೆಂಟ್ ಥ್ರಿಲ್ಲರ್ ಟ್ರೀಟ್ಮೆಂಟ್.

    ನಾನು ಕೈಗೆ ತಗೊಂಡ ಕೇಸು ಗೆದ್ದೇಗೆಲ್ಲುತ್ತೆ ಎನ್ನುವ ಕಾನ್ಫಿಡೆನ್ಸ್ ಹೊಂದಿದ ಕ್ರೇಜಿ ಲಾಯರ್ ಅವರು. ಲಾಯರ್ ಗೋವಿಂದ ಮುಟ್ಟಿದ ಕೇಸೆಂದರೆ ಜಡ್ಜ್ಗಳಿಗೂ ಒಂಥರಾ ಕ್ಯೂರಿಯಾಸಿಟಿ. ಇಂಥ ಪಬ್ಲಿಕ್ ಪ್ರಾಸಿಕ್ಯೂಟರ್ ಅದೊಂದು ಮರ್ಡರ್ ಕೇಸನ್ನು ಕೈಗೆತ್ತಿಕೊಳ್ಳುತ್ತಾರೆ. ಅದು ಎನ್‌ ಜಿ ಓ ಕಾರ್ಯಕರ್ತೆಯೊಬ್ಬಳ ಕೊಲೆ ಪ್ರಕರಣ. ತಮ್ಮದೇ ಶೈಲಿಯಲ್ಲಿ ವಾದ ಮಂಡಿಸುತ್ತಾರೆ. ಆರೋಪಿಗೆ ಶಿಕ್ಷೆಯನ್ನೂ ಕೊಡಿಸುತ್ತಾರೆ. ಅಸಲಿಗೆ ಆತ ಕೊಲೆಯನ್ನು ಮಾಡಿರೋದೇ ಇಲ್ಲ. ಹಾಗೆ ಕೊಲೆ ಕೇಸಿನಲ್ಲಿ ಜೈಲಿಗೆ ಹೋಗೋದೇ ನಾಯಕ ದಿಗಂತ್.‌ ಮಾಡದ ಅಪರಾಧಕ್ಕಾಗಿ ಜೈಲಿಗೆ ಹೋದ…

  • ಟ್ರೇಲರ್ ನಲ್ಲಿ ಕುತೂಹಲ ಮೂಡಿಸಿದೆ ಕ್ರೇಜಿಸ್ಟಾರ್ ರವಿಚಂದ್ರನ್ ಅಭಿನಯದ “ದ ಜಡ್ಜ್ ಮೆಂಟ್” .

    ಟ್ರೇಲರ್ ನಲ್ಲಿ ಕುತೂಹಲ ಮೂಡಿಸಿದೆ ಕ್ರೇಜಿಸ್ಟಾರ್ ರವಿಚಂದ್ರನ್ ಅಭಿನಯದ “ದ ಜಡ್ಜ್ ಮೆಂಟ್” .

    G9 communication media & entertainment ಲಾಂಛನದಲ್ಲಿ ನಿರ್ಮಾಣವಾಗಿರುವ ಹಾಗೂ ಕ್ರೇಜಿಸ್ಟಾರ್ ವಿ ರವಿಚಂದ್ರನ್ ಪ್ರಮುಖಪಾತ್ರದಲ್ಲಿ ನಟಿಸಿರುವ “ದ ಜಡ್ಜ್ ಮೆಂಟ್” ಚಿತ್ರದ ಟ್ರೇಲರ್ ಇತ್ತೀಚಿಗೆ ಬಿಡುಗಡೆಯಾಯಿತು. MMB legacy ಯಲ್ಲಿ ನಡೆದ ವರ್ಣರಂಜಿತ ಸಮಾರಂಭದಲ್ಲಿ ನಿರ್ಮಾಪಕ ಉದಯ್ ಕೆ ಮಹ್ತಾ ಟ್ರೇಲರ್ ಬಿಡುಗಡೆ ಮಾಡಿ ಶುಭ ಕೋರಿದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು. ಮೊದಲಿಗೆ ಮಾತನಾಡಿದ ನಿರ್ದೇಶಕ ಗುರುರಾಜ ಕುಲಕರ್ಣಿ, ಇದು ರವಿಚಂದ್ರನ್ ಅವರಿಗಾಗಿಯೇ ಮಾಡಿರುವ ಕಥೆ. ಲೀಗಲ್ ಥ್ರಿಲ್ಲರ್ ಜಾನರ್ ನ ಚಿತ್ರ. “ಯದ್ದಕಾಂಡ”…

  • ಡಾ|| ರಾಜಕುಮಾರ್ ಹುಟ್ಟುಹಬ್ಬದಂದು ಕ್ರೇಜಿಸ್ಟಾರ್ ರವಿಚಂದ್ರನ್ ಅಭಿನಯದ “ದ ಜಡ್ಜ್ ಮೆಂಟ್” ಚಿತ್ರದ ಚಿತ್ರೀಕರಣ ಮುಕ್ತಾಯ.

    ಡಾ|| ರಾಜಕುಮಾರ್ ಹುಟ್ಟುಹಬ್ಬದಂದು ಕ್ರೇಜಿಸ್ಟಾರ್ ರವಿಚಂದ್ರನ್ ಅಭಿನಯದ “ದ ಜಡ್ಜ್ ಮೆಂಟ್” ಚಿತ್ರದ ಚಿತ್ರೀಕರಣ ಮುಕ್ತಾಯ.

    G9 Communication Media and Entertainment ಲಾಂಛನದಲ್ಲಿ ನಿರ್ಮಾಣವಾಗಿರುವ ಹಾಗೂ ಕ್ರೇಜಿಸ್ಟಾರ್ ವಿ. ರವಿಚಂದ್ರನ್ ಪ್ರಮುಖಪಾತ್ರದಲ್ಲಿ ನಟಿಸಿರುವ “ದ ಜಡ್ಜ್ ಮೆಂಟ್” ಚಿತ್ರದ ಚಿತ್ರೀಕರಣ ಡಾ|| ರಾಜಕುಮಾರ್ ಅವರ ಹುಟ್ಟುಹಬ್ಬದಂದು ಮುಕ್ತಾಯವಾಗಿದೆ. ಈ ಸಂದರ್ಭದಲ್ಲಿ ಚಿತ್ರತಂಡದ ಸದಸ್ಯರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಮೊದಲಿಗೆ ಮಾತನಾಡಿದ ನಿರ್ದೇಶಕ ಗುರುರಾಜ ಕುಲಕರ್ಣಿ (ನಾಡಗೌಡ), ನಮ್ಮ ಚಿತ್ರದ ಚಿತ್ರೀಕರಣ ಇಂದಿಗೆ ಪೂರ್ಣವಾಗಿದೆ. ಕಾಕತಾಳೀಯ ಎಂದರೆ ನಮ್ಮ ಚಿತ್ರದ ಚಿತ್ರೀಕರಣ ಕಳೆದವರ್ಷ ಡಾ|| ರಾಜಕುಮಾರ್ ಅವರ ಹುಟ್ಟುಹಬ್ಬದಂದು ಆರಂಭವಾಗಿತ್ತು. ಈ ವರ್ಷ ಅವರ ಹುಟ್ಟುಹಬ್ಬದ…