ಅಶೋಕ್ ದೇವನಾಂಪ್ರಿಯ, ಮೋಹನ್ ರಾಜ್ ಹಾಗೂ ಹನಿ ಚೌಧರಿ ನಿರ್ಮಾಣದ, ಪ್ರಮೋದ್ ಜೋಯಿಸ್ ನಿರ್ದೇಶನದ ಹಾಗೂ ಅಫ್ಜಲ್ ಕಾರ್ಯಕಾರಿ ನಿರ್ಮಾಪಕರಾಗಿರುವ “REDRUM” ಚಿತ್ರದ “ಅನುಪಮ” ಎಂಬ ರೊಮ್ಯಾಂಟಿಕ್ ಸಾಂಗ್ FMD ಆಡಿಯೋ ಮೂಲಕ ಬಿಡುಗಡೆಯಾಗಿದೆ. ನಿರ್ದೇಶಕರೆ ಬರೆದಿರುವ ಈ ಹಾಡನ್ನು “ಸರಿಗಮಪ” ಖ್ಯಾತಿಯ ದರ್ಶನ್ ನಾರಾಯಣ್ ಹಾಡಿದ್ದಾರೆ. ಹಾಡು ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು. ಇದು ನನ್ನ ನಿರ್ದೇಶನದ ಎರಡನೇ ಚಿತ್ರ ಎಂದು ಮಾತನಾಡಿದ ನಿರ್ದೇಶಕ ಪ್ರಮೋದ್ ಜೋಯಿಸ್, ಇದೊಂದು ಕ್ರೈಮ್ ಥ್ರಿಲ್ಲರ್ ಕಥಾಹಂದರ ಹೊಂದಿರುವ […]
Browse Tag
#redrum #kannadamovie #sandalwood #cinibuzz
1 Article