cbn
ರಾಂಧವ ಚಿತ್ರದ ರಿಮೇಕ್ ಹಾಗೂ ಡಬ್ಬಿಂಗ್ ರೈಟ್ಸ್ ಗೆ ಎಲ್ಲಿಲ್ಲದ ಬೇಡಿಕೆ!
ಯಾವುದಾದರೂ ನಟ ನಟಿಯರ ಚೊಚ್ಚಲ ಸಿನಿಮಾಗಳೆಂದರೆ ಸಿಕ್ಕಾಪಟ್ಟೆ ಹೈಪ್ ಇರುತ್ತದೆ. ಅದರಲ್ಲೂ ಕಿರುತೆರೆಯಲ್ಲಿ ಫೇಮಸ್ ಆಗಿ ಹಿರಿತೆರೆಗೆ ಬಂದರಂತೂ ಕೇಳ್ಬೇಕೆ. ನಿರೀಕ್ಷೆ ಮತ್ತಷ್ಟು ಹೆಚ್ಚಾಗಿಯೇ ಇರುತ್ತದೆ. ಸದ್ಯ ಸ್ವಾತಂತ್ರ್ಯೋತ್ಸವಕ್ಕೆ ಬಿಡುಗಡೆಗೆ ರೆಡಿಯಾಗಿರುವ ...