Tag: #ride #kannadamovie #umapathisrinivas #sandalwood #cinibuzz

  • ಮಗನ ಸಿನಿ “ರೈಡ್” ಗೆ ಅಪ್ಪನ ಸಾಥ್

    ಮಗನ ಸಿನಿ “ರೈಡ್” ಗೆ ಅಪ್ಪನ ಸಾಥ್

    ಕನ್ನಡದಲ್ಲಿ ಉತ್ತಮ ಕಂಟೆಂಟ್ ವುಳ್ಳ ಚಿತ್ರಗಳು ಯಶಸ್ವಿಯಾಗಿರುವುದೆ ಹೆಚ್ಚು. ಅಂತಹ ವಭಿನ್ನ ಕಂಟೆಂಟ್ ನೊಂದಿಗೆ ಹೊಸತಂಡವೊಂದು ಮಾಡಿರುವ ಹೊಸ ಚಿತ್ರ “ರೈಡ್”. ಇತ್ತೀಚೆಗೆ ಈ ಚಿತ್ರದ ಹಾಡುಗಳು ಹಾಗೂ ಟ್ರೇಲರ್ ಬಿಡುಗಡೆಯಾಯಿತು. ನಿರ್ಮಾಪಕ ಉಮಾಪತಿ ಶ್ರೀನಿವಾಸಗೌಡ, ‘ಕೆರೆಭೇಟೆ’ ಚಿತ್ರದ ಖ್ಯಾತಿಯ ಗೌರಿಶಂಕರ್, ಚೇತನ್, ವೇಣು, ತಿಮ್ಮೇಗೌಡ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ನಿರ್ಮಾಪಕ ಉಮಾಪತಿ ಚಿತ್ರ ಯಶಸ್ವಿ ಯಾಗಲಿ ಎಂದು ಹಾರೈಸಿದರು. ರಾಮಕೃಷ್ಣ ರಾಮೋಹಳ್ಳಿ ಶ್ರೀವರಸಿದ್ದಿ ವಿನಾಯಕ ಪ್ರೊಡಕ್ಷನ್ ಬ್ಯಾನರ್ ನಲ್ಲಿ ನಿರ್ಮಿಸಿರುವ ಮೊದಲ ಚಿತ್ರವಿದು. ಈ ಚಿತ್ರದ…