ಕನ್ನಡ ಚಿತ್ರರಂಗದ ಸೂಪರ್ ಹಿಟ್ ಚಿತ್ರ “ಸಂಜು ವೆಡ್ಸ್ ಗೀತಾ”, ” ಹಾಗೆ ಸುಮ್ಮನೆ” ಚಿತ್ರಗಳ ನಿರ್ಮಾಪಕರಾದ ಪ್ರಮೋದ್ ನಾರಾಯಣ್ ಅವರ ನಿರ್ಮಾಣದಲ್ಲಿ ನೂತನ ಚಿತ್ರವೊಂದು ಆರಂಭವಾಗಲಿದೆ. “ಕವಲುದಾರಿ”, ” ಆಪರೇಷನ್ ಅಲುಮೇಲಮ್ಮ” ಚಿತ್ರಗಳ ಮೂಲಕ ಜನಪ್ರಿಯರಾಗಿ ತಮ್ಮದೇ ಆದ ಅಭಿಮಾನಿ ವಲಯ ಹೊಂದಿರುವ ರಿಷಿ ಈ ಚಿತ್ರದ ನಾಯಕರಾಗಿ ಅಭಿನಯಿಸುತ್ತಿದ್ದಾರೆ. ರಾಕಡ್ ಫಿಲಂಸ್ ಮುಂಬೈ ಲಾಂಛನದಲ್ಲಿ ಈ ಚಿತ್ರ ನಿರ್ಮಾಣವಾಗುತ್ತಿದೆ. ಜೊಯ್ ದೀಪ್ ಬಿಸ್ವಾಸ್ ಹಾಗೂ ಸೋನಾಲಿ ಬಿಸ್ವಾಸ್ ನಿರ್ಮಾಣಕ್ಕೆ ಸಾಥ್ ನೀಡುತ್ತಿದ್ದಾರೆ. ವಸಂತ್ ಹಂಗೆ […]
Browse Tag
#rishi #pramodnarayan #newmovie #sandalwood #cinibuzz
1 Article