ಕಿರಣ್ ರಾಜ್ ನಾಯಕರಾಗಿ ನಟಿಸಿರುವ “ರಾನಿ” ಟ್ರೇಲರ್ ಟ್ರೆಂಡಿಂಗ್ ನಲ್ಲಿದೆ ಮಾಸ್ ಗೆ ಮಾಸ್, ಕ್ಲಾಸ್ ಗೆ ಕ್ಲಾಸ್ ಎನ್ನುವಂತೆ ರಾನಿ ಟ್ರೇಲರ್ ಇದೆ. ಅದ್ದೂರಿ ಮೇಕಿಂಗ್ ಕಾಣುತ್ತಿದೆ. ಇದೇ ಸೆಪ್ಟೆಂಬರ್ 12 ಗುರುವಾರ ಬಿಡುಗಡೆಯಾಗಲಿರುವ “ರಾನಿ”ಸಿನಿಮಾ, ಬಿಡುಗಡೆಗೂ ಮುನ್ನವೇ ಬಾರಿ ಸದ್ದು ಮಾಡುತ್ತಿದೆ. ಟ್ರೇಲರ್ ಪ್ರೇಕ್ಷಕನಲ್ಲಿ ಬಾರಿ ಕುತೂಹಲ ಮೂಡಿಸಿದೆ, ಕಿರಣ್ ರಾಜ್ ಆಕ್ಷನ್, ಲುಕ್, ಬಾಡಿ ಲಾಂಗ್ವೇಜ್, ಡೈಲಾಗ್ ಡೆಲಿವರಿ, ಗುರುತೇಜ್ ಶೆಟ್ಟಿ ಸಂಭಾಷಣೆ, ಸಚಿನ್ ಬಸ್ರೂರು ಹಿನ್ನೆಲೆ ಸಂಗೀತ ಹಾಗೂ ರಾಘವೇಂದ್ರ ಬಿ […]
Browse Tag
#ronny #kannadamovie #sandalwood #cinibuzz
1 Article