ತಮ್ಮ ಅಮೋಘ ಅಭಿನಯದ ಮೂಲಕ ಕನ್ನಡಿಗರ ಮನ ಗೆದ್ದಿರುವ ಹಾಗೂ ಪ್ರಸ್ತುತ ತೆಲುಗು ಚಿತ್ರರಂಗದಲ್ಲೂ ಮನೆಮಾತಾಗಿರುವ ನಟ ರಿಷಿ ನಾಯಕನಾಗಿ ನಟಿಸಿರುವ ಬಹು ನಿರೀಕ್ಷಿತ “ರುದ್ರ ಗರುಡ ಪುರಾಣ” ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಈ ಚಿತ್ರದ ಟೀಸರ್ ಬಿಡುಗಡೆ ಮಾಡಿ ಶುಭ ಕೋರಿದ್ದಾರೆ. ನಿರ್ದೇಶಕ ಜೇಕಬ್ ವರ್ಗೀಸ್ ಮುಂತಾದವರು ಟೀಸರ್ ಬಿಡುಗಡೆ ಸಮಾರಂಭಕ್ಕೆ ಆಗಮಿಸಿದ್ದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು. 914 ವಿಮಾನ 1955 ರಲ್ಲಿ ನ್ಯೂಯಾರ್ಕ್ ನಿಂದ ಮಿಯಾನ್ ಸಿಟಿಗೆ ಹೊರಟಿದ್ದ […]
Browse Tag
#rudragarudapurana #kannadamovie #sandalwood #rishi #cinibuzz
1 Article