ಮನರಂಜನೆಗಾಗಿ ಆನ್ ಲೈನ್ ಗೇಮ್ ಆಡುವ ಹವ್ಯಾಸ ಬೆಳೆಸಿಕೊಂಡ ನಂತರ ಅದು ಚಟ ಆಗಿಬಿಡುತ್ತದೆ. ರಮ್ಮಿ ಗೇಮ್ ನಂಥ ಆಟಗಳ ಚಟಕ್ಕೆ ಕೆಲವರು ತಮ್ಮ ಮನೆ ಮಠ ಕಳೆದುಕೊಂಡು ಜೀವನವನ್ನೇ ನಾಶ ಮಾಡಿಕೊಂಡಿದ್ದಾರೆ. ಈ ಆಟದಿಂದ ಲಾಭ, ನಷ್ಟ ಎರಡೂ ಆಗಬಹುದು. ಸಿನಿತಾರೆಯರು ಇದರ ಪ್ರಚಾರ ಮಾಡುವುದರಿಂದ ಬಹುತೇಕರು ಹಣದಾಸೆಗೆ ಬಿದ್ದು ಎಲ್ಲವನ್ನೂ ಕಳೆದುಕೊಂಡಿದ್ದಾರೆ. ಹಿಂದೆ ಡಾ.ರಾಜ್ ಕುಮಾರ್ ಅವರು ತಮ್ಮ ಚಿತ್ರಗಳಲ್ಲಿ ಸಿಗರೇಟ್ ಸೇದೋ ಸೀನ್ ಮಾಡುತ್ತಿರಲಿಲ್ಲ. ಅವರ ಅಭಿಮಾನಿಗಳು ಸಹ ಅದನ್ನೇ ಫಾಲೋ ಮಾಡ್ತಿದ್ದರು. […]
Browse Tag
#rummy #kannadamovie #sandalwood #cinibuzz
1 Article