ಇತ್ತೀಚೆಗಷ್ಟೆ “ಟರ್ಬೋ” ಮಳಯಾಳಂ ಚಿತ್ರದಲ್ಲಿ ವೆಟ್ರಿವೇಲ್ ಶನ್ಮುಗಸುಂದರಂ ಪಾತ್ರದ ಮೂಲಕ ಎಲ್ಲರ ಗಮನ ಸೆಳೆದಿರುವ ರಾಜ್ ಬಿ ಶೆಟ್ಟಿ ಪ್ರಮುಖಪಾತ್ರದಲ್ಲಿ ನಟಿಸಿರುವ “ರೂಪಾಂತರ” ಚಿತ್ರದ ಟ್ರೇಲರ್ ಇತ್ತೀಚಿಗೆ ಬಿಡುಗಡೆಯಾಗಿದೆ. ಟ್ರೇಲರ್ ನಲ್ಲೇ ಸಾಕಷ್ಟು ಕುತೂಹಲ ಮೂಡಿಸಿರುವ ಈ ಚಿತ್ರ ಜುಲೈ 26 ರಂದು ಬಿಡುಗಡೆಯಾಗುತ್ತಿದೆ. ಟ್ರೇಲರ್ ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು. “ರೂಪಾಂತರ” ಚಿತ್ರದ ಕುರಿತು ಮಾತನಾಡಿದ ರಾಜ್ ಬಿ ಶೆಟ್ಟಿ, ‘ನಾವು ಮಂಗಳೂರಿನಲ್ಲಿ ಸಿನಿಮಾ ಮಾಡಬೇಕಾದರೆ ಮಾರ್ಕೇಟ್ ಬೇಡಿಕೆಗೂ ಹೊರತಾದ ಒಳ್ಳೆಯ ಸಿನಿಮಾಗಳನ್ನು ಮಾಡಬೇಕು. […]
Browse Tag
#rupantara #rajbshetty #sandalwood #cinibuzz
1 Article