ಮೊದಲ ಹೆಜ್ಜೆಯಲ್ಲಿಯೇ `ಕೆಂಡ’ ನಿರ್ದೇಶಕ ಸಹದೇವ್ ಕೆಲವಡಿ ಪಾಲಿಗೆ ರೋಮಾಂಚಕ ಗೆಲುವು ಸಿಕ್ಕಿದೆ. ಸಿನಿಮಾವಿನ್ನೂ ಬಿಡುಗಡೆಯ ಹಂತದಲ್ಲಿರುವಾಗಲೇ ಈ ಸಿನಿಮಾ ದಾದಾ ಸಾಹೇಬ್ ಫಾಲ್ಕೆ ಫಿಲಂ ಫೆಸ್ಟಿವಲ್ ಗೆ ಪ್ರವೇಶ ಪಡೆದಿರುವ ಬಗ್ಗೆ ಸುದ್ದಿ ಹೊರಬಿದ್ದಿತ್ತು. ಇದೀಗ ಮತ್ತೊಂದು ಸಂಭ್ರಮದ ಸಂಗತಿಯನ್ನು ಚಿತ್ರ ತಂಡ ಹಂಚಿಕೊಂಡಿದೆ. ಈ ಚಿತ್ರಕ್ಕೆ ಬೆಸ್ಟ್ ಡೆಬ್ಯೂ ಡೈರೆಕ್ಟರ್ ಜ್ಯೂರಿ ಅವಾರ್ಡ್ ಲಭಿಸಿದೆ. ಈ ಮೂಲಕ ಸಹದೇವ್ ಕೆಲವಡಿ ಮೊದಲ ಪ್ರಯತ್ನದಲ್ಲಿಯೇ ತಮ್ಮ ನಿರ್ದೇಶನದ ಕಸುವನ್ನು ಸಾಬೀತುಪಡಿಸಿದ್ದಾರೆ. ಈ ಸುದ್ದಿಯೊಂದಿಗೆ ಕೆಂಡದ ಸುತ್ತ […]
Browse Tag
#sahadev #BestDebutDirector #dadasahebphalke #kenda #sandalwood
1 Article