ರಾಜಲಕ್ಷ್ಮಿ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಪ್ರತಿಭಾ ಅವರು ನಿರ್ಮಿಸಿರುವ, ಚೇತನ್ ಚಂದ್ರಶೇಖರ್ ಶೆಟ್ಟಿ ನಿರ್ದೇಶನದಲ್ಲಿ ಜಯ್ ಶೆಟ್ಟಿ ನಾಯಕನಾಗಿ ನಟಿಸಿರುವ “ಸಂಭಾವಮಿ ಯುಗೇಯುಗೇ” ಚಿತ್ರ ಇತ್ತೀಚಿಗೆ ಬಿಡುಗಡೆಯಾಗಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಆದರೆ ನಿರೀಕ್ಷಿಸಿದಷ್ಟು ಜನರು ಚಿತ್ರ ನೋಡುತ್ತಿಲ್ಲ ಎಂಬ ಬೇಸರ ಚಿತ್ರತಂಡಕ್ಕಿದೆ. ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಈ ಕುರಿತು ಮಾತನಾಡಿದರು. ಪಕ್ಕಾ ಗ್ರಾಮೀಣ ಶೈಲಿಯ, ಉತ್ತಮ ಕಥಾಹಂದರ ಹೊಂದಿರುವ ನಮ್ಮ ಚಿತ್ರದ ಬಗ್ಗೆ ಉತ್ತಮ ಅಭಿಪ್ರಾಯ ಕೇಳಿ ಬರುತ್ತಿದೆ. ಆದರೆ ನಾವು ನಿರೀಕ್ಷಿಸಿದಷ್ಟು ಜನ ಚಿತ್ರಮಂದಿರಕ್ಕೆ ಬರುತ್ತಿಲ್ಲ. […]
ಆಧುನಿಕತೆಯ ಸೋಗಿನಲ್ಲಿ ನಮ್ಮ ಹಳ್ಳಿಗಳಲ್ಲಿ ಮೊದಲಿದ್ದ ವೈಭವ ಕಡಿಮೆಯಾಗುತ್ತಿದೆ. ವಿದ್ಯಾವಂತರೆಲ್ಲ ಪಟ್ಟಣ ಸೇರುತ್ತಿದ್ದಾರೆ. ಹೀಗಾಗಬಾರದು, ಯುವಕರು ಹಳ್ಳಿಗಳಲ್ಲೇ ಇದ್ದು ಕೆಲಸ ಮಾಡಬೇಕೆನ್ನುವ ಸಂದೇಶ ಇಟ್ಟುಕೊಂಡು ನಿರ್ಮಾಣವಾಗಿರುವ ಚಿತ್ರ ಸಂಭವಾಮಿ ಯುಗೇ ಯುಗೇ. ರಾಜಲಕ್ಷ್ಮಿ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಶ್ರೀಮತಿ ಪ್ರತಿಭಾ ಅವರು ನಿರ್ಮಿಸಿರುವ, ಚೇತನ್ ಚಂದ್ರಶೇಖರ್ ಶೆಟ್ಟಿ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ ಈ ಚಿತ್ರವು ಇದೇ ತಿಂಗಳು 21ರಂದು ಬಿಡುಗಡೆಯಾಗಲಿದೆ. ಜಯ್ ಶೆಟ್ಟಿ – ನಿಶಾ ರಜಪೂತ್ ಹಾಗೂ ಮಧುರಾಗೌಡ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಈ […]
ರಾಜಲಕ್ಷ್ಮಿ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಪ್ರತಿಭಾ ಅವರು ನಿರ್ಮಿಸಿರುವ, ಚೇತನ್ ಚಂದ್ರಶೇಖರ್ ಶೆಟ್ಟಿ ನಿರ್ದೇಶನದಲ್ಲಿ ಜಯ್ ಶೆಟ್ಟಿ ನಾಯಕನಾಗಿ ನಟಿಸಿರುವ “ಸಂಭಾವಮಿ ಯುಗೇಯುಗೇ” ಚಿತ್ರದ ಮೊದಲ ಹಾಡು “ಡೋಲು ತಮಟೆ ವಾದ್ಯ” ಇತ್ತೀಚಿಗೆ ಬಿಡುಗಡೆಯಾಯಿತು. ಖ್ಯಾತ ನಟಿ ಶ್ರುತಿ ಹರಿಹರನ್ ಜಾನಪದ ಶೈಲಿಯ ಈ ಹಾಡನ್ನು ಬಿಡುಗಡೆ ಮಾಡಿ ಶುಭ ಕೋರಿದರು. ಅರಸು ಅಂತಾರೆ ಬರೆದಿರುವ ಈ ಹಾಡಿಗೆ ಗೀತಾ ಮಾಸ್ಟರ್ ನೃತ್ಯ ಸಂಯೋಜಿಸಿದ್ದಾರೆ. ಪೂರನ್ ಶೆಟ್ಟಿಗಾರ್ ಸಂಗೀತ ಸಂಯೋಜಿಸಿದ್ದಾರೆ. ನಕಾಶ್ ಹಾಗೂ ಸ್ಪರ್ಶ ಹಾಡಿದ್ದಾರೆ. ನಂತರ ಚಿತ್ರತಂಡದ […]