ಕಲರ್ ಸ್ಟ್ರೀಟ್
ಕನ್ನಡಕ್ಕೆ ಜೈ… ಪ್ರೀತಿಗೆ ಸೈ!!
ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಗೀತಾ ಸಿನಿಮಾ ತೆರೆಗೆ ಬಂದಿದೆ. ಈ ಚಿತ್ರದಲ್ಲಿ ಗಣೇಶ್ ಕನ್ನಡ ಮತ್ತು ಕರ್ನಾಟಕದ ಪರ ದನಿ ಎತ್ತಿದ್ದಾರೆ. ಗೋಕಾಕ್ ಚಳವಳಿಯನ್ನು ಮರುಸೃಷ್ಟಿಸಲಾಗಿದೆ. ಸಂತೋಷ್ ಆನಂದ್ ರಾಮ್ ...