ಕನ್ನಡ ಚಿತ್ರರಂಗದಲ್ಲಿ ಸೆಲೆಬ್ರಿಟಿಗಳಿಗಾಗಿ ಹಲವರು ಕ್ರಿಕೆಟ್ ಪಂದ್ಯಾವಳಿಗಳಿವೆ. ಸಿಸಿಎಲ್, ಕೆಸಿಸಿ, ಟಿಪಿಎಲ್ ಸೇರಿದಂತೆ ಹತ್ತಕ್ಕೂ ಹೆಚ್ಚು ಕ್ರಿಕೆಟ್ ಟೂರ್ನಮೆಂಟ್ ಗಳಿವೆ. ಆದರೆ ಕಿರುತೆರೆ ಹಾಗೂ ಹಿರಿತೆರೆ ಮಹಿಳೆಯರಿಗಾಗಿ ಯಾವುದೇ ಕ್ರಿಕೆಟ್ ಪಂದ್ಯಾವಳಿಗಳಿಲ್ಲ. ಹೀಗಾಗಿ ಕ್ರಿಯೇಟಿವ್ ಫ್ರೆಂಡ್ಸ್ ಕಂಪನಿ ಕ್ವೀನ್ ಪ್ರೀಮಿಯರ್ ಲೀಗ್ ಎಂಬ ಹೊಸ ಪರಿಕಲ್ಪನೆಯನ್ನು ಪರಿಚಯಿಸಿದೆ. ಈ ಕ್ರಿಕೆಟ್ ಪಂದ್ಯಾವಳಿಯಲ್ಲಿ ಕನ್ನಡ ಸಿನಿಮಾ, ಸೀರಿಯಲ್, ಆಂಕರ್ಸ್, ಮಾಡೆಲ್ ಭಾಗವಹಿಸಲು ವೇದಿಕೆ ಕಲ್ಪಿಸಿಕೊಡಲಾಗಿದೆ. ಅದರ ಭಾಗವಾಗಿ QPL ನ ಲೋಗೋ ಬಿಡುಗಡೆ ಕಾರ್ಯಕ್ರಮ ಬೆಂಗಳೂರಿನ ಖಾಸಗಿ ಹೋಟೆಲ್ […]
Browse Tag
#sandalwoodqueenpremierleague #cricket
1 Article