ಪಿ.ಆರ್.ಓ. ನ್ಯೂಸ್

ಸಂತು ಲವ್ಸ್ ಸಂಧ್ಯಾ ಚಿತ್ರೀಕರಣ ಮುಕ್ತಾಯ!

ಮನೋಜ್ ಮೂವಿ ಮೇಕರ್ಸ್ ಲಾಂಛನದಲ್ಲಿ ಶಶಿ ಕುಮಾರ್, ದೇವರಾಜ್, ಶಬರೀಶ್ ನಿರ್ಮಿಸುತ್ತಿರುವ ಸಂತು ಲವ್ಸ್ ಸಂಧ್ಯಾ ಚಿತ್ರಕ್ಕೆ ಶ್ರೀನಿವಾಸಪುರ ತಾಲ್ಲೂಕಿನ ಯಲ್ದೂರು ಗ್ರಾಮದಲ್ಲಿ ನಡೆದಂತಹ ನೈಜ ಘಟನೆಯನ್ನಾಧಾರವಾಗಿಟ್ಟುಕೊಂಡು ನಿರ್ದೇಶಕರು ಚಿತ್ರಕ್ಕೆ ಕಥೆಯನ್ನು ...